ಮೈಸೂರು | ಮನರೇಗಾ ಹೆಸರು ಬದಲಾವಣೆ; ಕೇಂದ್ರದ ವಿರುದ್ಧ ಅಹೋರಾತ್ರಿ ಧರಣಿ

Date:

ಮೈಸೂರು ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿ ಹಾಗು ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮನರೇಗಾ ಹೆಸರನ್ನು ಬದಲಾಯಿಸಿರುವುದರ ವಿರುದ್ಧ ಪುರಭವನದ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಕೈಗೊಂಡರು.

ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (mahatma gandhi Nrega) ಹೆಸರನ್ನು ಜಿ ರಾಮ್ ಜಿ ಎಂದು ಬದಲಾಯಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಮಹದೇವಪ್ಪ ಮಾತನಾಡಿ,ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವಂತ ಕೆಲಸ ಕೇಂದ್ರ ಸರ್ಕಾರ ಮಾಡಿದೆ.ಕೋವಿಡ್ ಸಂದರ್ಭದಲ್ಲಿ ಬಹಳಷ್ಟು ಜನರಿಗೆ ನೇರವಾಗಿದ್ದ ಯೋಜನೆಯ ಹೆಸರಸನ್ನು ಬದಲಾಯಿಸಿ, ಶೇ.60 ರಷ್ಟು ಕೇಂದ್ರದ ಪಾಲು ಉಳಿದದ್ದು ಶೇ.40 ರಷ್ಟು ರಾಜ್ಯ ಸರ್ಕಾರವೇ ಭರಿಸಬೇಕು ಎಂದಿರುವುದು ಮನರೇಗಾ ಯೋಜನೆಯನ್ನು ವ್ಯವಸ್ಥಿತವಾಗಿ ಹಳ್ಳ ಹಿಡಿಸುವ ತಂತ್ರವಾಗಿದೆ. ಈಗೇನಿದೆ, ಅದರಂತೆಯೇ ಯಥಾವತ್ ಕಾಪಾಡಿಕೊಳ್ಳಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಫ್ಲಾಗಿಂಗ್ ಅಭಿಯಾನ’ ಒಂದೇ ಗಂಟೆಯಲ್ಲಿ 600ಕೆಜಿ ಒಣ ಕಸ ಸಂಗ್ರಹ

ಧರಣಿಯಲ್ಲಿ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕರಾದ ತನ್ವಿರ್ ಶೇಠ್, ಹರೀಶ್ ಗೌಡ, ಡಿ. ರವಿಶಂಕರ್, ಜಿಲ್ಲಾಧ್ಯಕ್ಷ ಡಾ. ಬಿ.ಜೆ. ವಿಜಯ್ ಕುಮಾರ್, ಗ್ಯಾರೆಂಟಿ ಯೋಜನೆ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...