ಉಡುಪಿ | ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ !

Date:

ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...