ಮುಧೋಳ | ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ

Date:

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಹೆಸರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಮನ್‌ ಕೀ ಬಾತ್‌’ನಲ್ಲಿ ಉಲ್ಲೇಖಿಸಿದ್ದಾರೆ.

“ಗುಡ್ಡಗಾಡು ಪ್ರದೇಶದಲ್ಲಿ ಸೇಬು ಬೆಳೆಬಹುದು ಎನ್ನುವುದನ್ನು ಸುಳ್ಳಾಗಿಸಿ ಬಯಲು ಪ್ರದೇಶ, 35 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರುವಲ್ಲಿ ತೇಲಿಯವರು ಸೇಬು ಬೆಳೆದು ತೋರಿಸಿದ್ದಾರೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮೈಸೂರಲ್ಲಿ ಆಗಸ್ಟ್ 28 ರಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಒಕ್ಕೂಟದ ಸಮ್ಮೇಳನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮವೊಂದರಲ್ಲಿ ವಾಸವಿರುವ ನನ್ನ ಬಗ್ಗೆ ಪ್ರಧಾನಿಯವರು ಮನ್ ಕೀ ಬಾತ್‌ನಲ್ಲಿ ಉಲ್ಲೇಖಿಸಿದ್ದು ನನಗೆ ಖುಷಿ ತಂದಿದೆ.‌ ದ್ರಾಕ್ಷಿ ಬೆಳೆಯಿಂದ ನಾಶವಾದಾಗ, ಸ್ನೇಹಿತರ ಜೊತೆ ಚರ್ಚಿಸಿ ಸಾವಯವ ಪದ್ಧತಿಯಲ್ಲಿ ಸೇಬು ಬೆಳೆದೆ. ಎರಡು ವರ್ಷಗಳ ಹಿಂದೆ 7 ಎಕರೆ ಜಮೀನಿನಲ್ಲಿ ಸೇಬು ಬೆಳೆದೆ. ಈಗಾಗಲೇ ಒಮ್ಮೆ ಫಸಲು ಬಂದಿದ್ದು, ಉತ್ತಮ ಬೆಲೆ ಸಿಕ್ಕಿದೆ. ಎರಡನೇ ಫಸಲಿನ ನಿರೀಕ್ಷೆಯಲ್ಲಿದ್ದೇನೆ” ಎಂದು ಶ್ರೀಶೈಲ ತೇಲಿ ಮನದಾಳದ ಮಾತುಗಳನ್ನಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...