ಮುಂಡಗೋಡು | ಮಹಿಳೆ ನಾಪತ್ತೆ: ಕಂಡುಬಂದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ

Date:

ಬೆಳಗಾವಿ ತಾಲೂಕಿನ ಉಪ್ಪಾರಗಲ್ಲಿ ಮೂಲದ ಹಾಗೂ ಪ್ರಸ್ತುತ ಮುಂಡಗೋಡ ನಂದೀಶ್ವರನಗರದಲ್ಲಿ ವಾಸವಾಗಿರುವ ಅದಿತಿ ಆನಂದ ಬಸ್ತಾವಾಡ(29 ವರ್ಷ) ಅವರು ಮಾರ್ಚ್ 2025ರ 7ರಂದು ಕಾಣೆಯಾಗಿದ್ದು, ಇವರ ಗುರುತು ಕಂಡುಬಂದಲ್ಲಿ ಮುಂಡಗೋಡು ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಮನೆಯವರು ತಮ್ಮ ಹೋಟೆಲ್‌ಗೆ ತೆರಳಿದಾಗ, ಮನೆಯಲ್ಲಿ ಅಡುಗೆ ಮಾಡಿಕೊಂಡು ಹೋಟೆಲ್‌ಗೆ ತಂದು ಕೊಡುತ್ತೇನೆಂದು ಹೇಳಿ ಹೋದ ಮಹಿಳೆ ಸಂಜೆ 4 ಗಂಟೆಯಾದರೂ ಹೋಟೆಲ್‌ಗೆ ಬಾರದೇ ಇರುವುದನ್ನು ಕಂಡು ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದಾಗ ಅಲ್ಲಿಗೂ ಹೋಗದಿರುವುದು ತಿಳಿದುಬಂದಿದೆ. ಮನೆಯಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮಹಿಳೆಯ ವಿವರಗಳು:
ಚಹರೆ: ಗೋಧಿ ಮೈ ಬಣ್ಣ
ಮೈಕಟ್ಟು: ಸಾಧಾರಣ
ಮುಖ : ಉದ್ದವಾದ ಮುಖ
ಉಡುಪು : ಕಪ್ಪು-ಬಿಳಿ ಮಿಶ್ರಿತ ಟೀ ಶರ್ಟ್ ಹಾಗೂ ನೈಟ್ ಪ್ಯಾಂಟ್
ಭಾಷೆ : ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಲೆಮಾರಿಗಳ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಿದೆ: ಡಾ. ಎಸ್ ಬಾಲಾಜಿ

ಸಾರ್ವಜನಿಕರಿಗೆ ಕಾಣಿಸಿಕೊಂಡಲ್ಲಿ ಮುಂಡಗೋಡ ಪೊಲೀಸ್ ಠಾಣೆ(ದೂ.ಸಂ: 08301-222211), ಎಸ್‌ಡಿಪಿಒ (08384-226424), ಡಿಪಿಒ(08382-226233), ರೇಂಜ್ ಕಚೇರಿ (82422-20501)ಯನ್ನು ಸಂಪರ್ಕಿಸುವಂತೆ ಮುಂಡಗೋಡ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...