ಮಂಡ್ಯ | ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ನಿರ್ಮಲಾನಂದ ಸ್ವಾಮೀಜಿ ಭೇಟಿ

Date:

ಸಮಾಜ ನಿರ್ಮಾಣಕ್ಕೆ ಸ್ವಾಮೀಜಿಯವರ ಪಾತ್ರ ಪ್ರಸ್ತುತದಲ್ಲಿ ಬಹಳ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಸ್ವಾಮೀಜಿಗಳು ಮುಂದಿನ ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆಯ ಅಧ್ಯಕ್ಷ ಅನೀಶ್ ಪಾಶಾ‌ ಆಹ್ವಾನಿಸಿದರು.

ಮುಸ್ಲಿಂ ಸಾಹಿತಿಗಳು, ಲೇಖಕರು, ಚಿಂತಕರು ಮತ್ತು ಸಾಧಕರ ವೇದಿಕೆ “ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ” ಇದರ ನಿಯೋಗ ರಾಜ್ಯದ ರಾಜಕೀಯ ಧಾರ್ಮಿಕ ಸಾಮಾಜಿಕ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರವಹಿಸುವ ಜಗದ್ವಿಖ್ಯಾತ ಮಠ ಮಂಡ್ಯ ಜಿಲ್ಲೆ ಬೆಳ್ಳೂರು ತಾಲೂಕಿನ ಆದಿಚುಂಚನಗಿರಿಯಲ್ಲಿ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಮಾತನಾಡಿದರು.

ಸಂಘಟನೆಯ ಸ್ವರೂಪದ ಬಗ್ಗೆ ಸ್ವಾಮೀಜಿ ಅಭಿಮಾನ ವ್ಯಕ್ತಪಡಿಸಿದ್ದು, “ಕರ್ನಾಟಕದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯು ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಹೊಸ ಭಾಷ್ಯ ಮುನ್ನುಡಿ ಬರೆಯಲಿದೆ” ಎಂದು ಅಭಿಮಾನದಿಂದ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಯೋಗದಲ್ಲಿ ಕಾರ್ಯದರ್ಶಿ ಮುಷ್ತಾಕ್ ಹೆನ್ನಾಬೈಲ್, ಖಜಾಂಚಿ ಮುಬಾರಕ್ ಗುಲ್ವಾಡಿ, ನಜೀರ್ ಬೆಳವಾಯಿ, ರಶೀದ್ ಉಪ್ಪಿನಂಗಡಿ, ಚಮನ್ ಷರೀಫ್ ಚಿತ್ರದುರ್ಗ, ಅಬ್ದುಲ್ ಘನಿ ಮಂಡ್ಯ, ಅಬ್ದುಲ್ ರೆಹಮನ್ ಬಿದರಕುಂದಿ, ದಸ್ತಗೀರ್ ಕಲಹಳ್ಳಿ, ಇಬ್ರಾಹಿಮ್ ಸಾಹೇಬ್ ಕೋಟಾ, ಮುಜ್ಹಫರ್ ಹುಸೈನ್ ಪಿರಿಯಾಪಟ್ಟಣ, ಜಾಕೀರ್ ಹುಸೇನ್, ಎಸ್ ಕೆ ಇಬ್ರಾಹಿಮ್, ಲೋಹಾನಿ ಮಳಗಿ, ಅಶ್ರಫ್ ಕುಂದಾಪುರ, ಉಸ್ಮಾನ್ ಹೈಕಾಡಿ, ಹಕೀಮ್ ತೀರ್ಥಹಳ್ಳಿ, ಇಕ್ಬಾಲ್ ಹಾಲಾಡಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...