ಉಡುಪಿ | ಝಕಾತ್ ನಿಂದ ಅರ್ಹರಿಗೆ ಎರಡು ಅಟೋ ರಿಕ್ಷಾಗಳ ವಿತರಣೆ

Date:

ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಈ ವರ್ಷ ಸಂಗ್ರಹಿಸಿದ ಝಕಾತ್ನ 5 ಲಕ್ಷ ರೂ. ಮೊತ್ತದಲ್ಲಿ ಅರ್ಹ ಫಲಾನುಭವಿಗಳಿಗೆ ಎರಡು ಅಟೋ ರಿಕ್ಷಾಗಳನ್ನು ಇಂದು ವಿತರಿಸಲಾಯಿತು.

ಉಡುಪಿ ಜಾಮಿಯ ಮಸೀದಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಬಿ.ಕೆ.ಇಕ್ಬಾಲ್ ಮತ್ತು ಜಾಮಿಯ ಮಸೀದಿ ಅಧ್ಯಕ್ಷ ರಿಯಾಝ್ ಅಹಮದ್ ರಿಕ್ಷಾಗಳ ಕೀಲಿ ಕೈಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಅಧ್ಯಕ್ಷತೆಯನ್ನು ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ವಹಿಸಿದ್ದರು. ಮಸೀದಿಯ ಖತೀಬ್ ವೌಲಾನ ರಶೀದ್ ಅಹ್ಮದ್ ನದ್ವಿ ಝಕಾತ್ನ ಪ್ರಾಮುಖ್ಯತೆಯನ್ನು ವಿವರಿಸಿದರು. ಮಸೀದಿಯ ಕಾರ್ಯದರ್ಶಿ ಖಲೀದ್ ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು. ವೆಲ್ಫೇರ್ ಸಂಸ್ಥೆಯ ಕಾರ್ಯದರ್ಶಿ ವಿ.ಎಸ್.ಉಮರ್ ಸ್ವಾಗತಿಸಿದರು. ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...