ಮೈಸೂರು | ಮಹಾರಾಜ ಕಾಲೇಜಿನ ಸೆಮಿಸ್ಟರ್ ಪರೀಕ್ಷೆ ಮುಂದೂಡುವಂತೆ ಎಐಡಿಎಸ್ಒ ಪ್ರತಿಭಟನೆ

Date:

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಪಾಠ ಪ್ರವಚನಗಳು ಮುಗಿಯದೇ ಇರುವುದರಿಂದ, ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಮೈಸೂರು ವಿ ವಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.

ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, “ಮೈಸೂರು ವಿಶ್ವವಿದ್ಯಾನಿಲಯದ ಯುಜಿ ವಿದ್ಯಾರ್ಥಿಗಳ ಪರೀಕ್ಷಾ ನೋಟಿಫಿಕೇಶನ್ ಪ್ರಕಾರ ಡಿಸೆಂಬರ್ 28ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆಯೆಂದು ತಿಳಿಸಿದ್ದಾರೆ. ಆದರೆ ಕಾಲೇಜುಗಳಲ್ಲಿ ಆಗಸ್ಟ್‌ನಲ್ಲೇ ತರಗತಿಗಳು ಪ್ರಾರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಮತ್ತು ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲದ ಕಾರಣ ತರಗತಿಗಳು ನಡೆದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದೇಶಾದ್ಯಂತ ರೈಲ್ವೆ ಯೂನಿಯನ್ ಮಾನ್ಯತೆಗೆ ಡಿ.4 ರಿಂದ 6ರವರೆಗೆ ಚುನಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೂವರೆ ತಿಂಗಳಿನ ನಂತರ ತರಗತಿಗಳು ಪ್ರಾರಂಭವಾಗಿವೆ. ಇದರಿಂದ ಪಠ್ಯಕ್ರಮಗಳ ಬೋಧನೆ ಸಂಪೂರ್ಣವಾಗಿ ಮುಗಿದಿಲ್ಲ. ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುವುದು ಅವೈಜ್ಞಾನಿಕ. ಅಲ್ಲದೆ ಇದು ವಿದ್ಯಾರ್ಥಿಗಳ ಮೇಲೆ ಒತ್ತಡವನ್ನುಂಟು ಮಾಡುತ್ತದೆ. ಆದ್ದರಿಂದ ಪರೀಕ್ಷೆಗಳನ್ನು ಮುಂದೂಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ನಿತಿನ್, ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಾದ ಉಮೇಶ್, ಮನೋಜ್, ಕಿರಣ್ ಕುಮಾರ್, ಮಹದೇವ್, ಸಂತೋಷ್, ಪೂಜಾ, ಕವನ, ರಾಧಿಕಾ ಹಾಗೂ ಇತರ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...