ಮೈಸೂರು ದಸರಾ | ‘ಸ್ವಚ್ಛತೆಯೇ ಸೇವೆ’ ಅರಿವು ಮೂಡಿಸುವ ಬೀದಿ ನಾಟಕ

Date:

ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಚಿಕ್ಕ ಗಡಿಯಾರದ ಮುಂಭಾಗದಲ್ಲಿ ಸಾರ್ವಜನಿಕರಿಗೆ ‘ಸ್ವಚ್ಛತೆಯೇ ಸೇವೆ’ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಮೈಸೂರು ದಸರಾ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯವಾಗಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದಾಗುವ ಸಮಸ್ಯೆ, ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದಲ್ಲಿ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಕುರಿತಾಗಿ ಮನವರಿಕೆ. ಮೈಸೂರು ನಗರ ವಿಶ್ವದಲ್ಲಿ ಮೂರನೇ ಸ್ವಚ್ಛ ನಗರದ ಸ್ಥಾನ ಹೊಂದಿದ್ದು, ಆ ಗೌರವವನ್ನು ಕಾಪಾಡಿಕೊಳ್ಳಬೇಕಿದೆ ಎನ್ನುವ ಮಹತ್ವವನ್ನು ಸಾರಿದರು.

ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಬೀದಿ ನಾಟಕದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದರು. ನೇಪಥ್ಯ ರಂಗ ತಂಡದವರು ಬೀದಿ ನಾಟಕವನ್ನು ಪ್ರದರ್ಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಡ್ರೋನ್ ಮೂಲಕ ಹುಲಿಯ ಕಲಾಕೃತಿ; ವಿಶ್ವದಾಖಲೆ

ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆಯ ಉಪ‌ ಸಮಿತಿಯ ಅಧ್ಯಕ್ಷ ಸುಭಾನ್, ಉಪಾಧ್ಯಕ್ಷ ವಸಂತ್ ಕುಮಾರ್, ಸದಸ್ಯರುಗಳಾದ ಮೊಹಮದ್ ಶರೀಫ್, ಮಲ್ಲಜ್ಜಮ್ಮ, ಸಾಕಮ್ಮ,ರಾಮಚಂದ್ರ, ಸಿದ್ದಪ್ಪ , ಮರಿಯಪ್ಪ , ಸುರೇಶ್, ಮೈಸೂರು ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಮಂಜು ಕುಮಾರ್, ಕೃಷ್ಣ, ಪ್ರಭಾಕರ್ ಹಾಗೂ ಸಿಬ್ಬಂದಿ ವರ್ಗದವರು ಬೀದಿ ನಾಟಕ ಪ್ರದರ್ಶನ ವೇಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...