ಮೈಸೂರು | ಡಾ ಬಾಬು ಜಗಜೀವನ ರಾಂ,ಡಾ ರಾಜ್ ಕುಮಾರ್ ಪ್ರತಿಮೆಗಳಿಗೆ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ

Date:

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಹಾಗೂ ವರನಟ ಡಾ.ರಾಜ್ ಕುಮಾರ್ ರವರ ಪ್ರತಿಮೆಗಳಿಗೆ ಮೇಲ್ಟಾವಣಿ (ಮಂಟಪ) ನಿರ್ಮಾಣ ಮಾಡಬೇಕೆಂದು ಹೋರಾಟ ಸಮಿತಿಯು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪರವರನ್ನು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ನಗರದಲ್ಲಿ ಡಾ ಬಿ ಆರ್ ಅಂಬೇಡ್ಕರ್, ಕುವೆಂಪು, ಬಸವಣ್ಣ, ಪರಮಹಂಸ, ಜಯ ಚಾಮರಾಜೇಂದ್ರ ಒಡೆಯರ್, ಕೃಷ್ಣರಾಜ ಒಡೆಯರ್ ಇನ್ನಿತರ ನಾಯಕರುಗಳ ಪ್ರತಿಮೆಗಳಿಗೆ ಸುಂದರವಾದ ಮೇಲ್ಪಾವಣಿ, ಅತ್ಯಾಕರ್ಷಕವಾದ ಮಂಟಪ ನಿರ್ಮಾಣ ಮಾಡಿರುವುದು ಮೈಸೂರಿನ ಜನತೆಗೆ ಸಂತೋಷದ ವಿಷಯವಾಗಿರುತ್ತದೆ. ಅದೇ ರೀತಿ ಕನ್ನಡ ನಾಡಿನ ನಾಡು, ನುಡಿ, ನೆಲ, ಜಲ, ಸಾಹಿತ್ಯ, ಕನ್ನಡ ಚಲನ ಚಿತ್ರರಂಗ, ರಂಗಭೂಮಿ, ಪೌರಾಣಿಕ, ಐತಿಹಾಸಿಕ ನಾಟಕಗಳಿಗೆ ಸೇವೆ ಸಲ್ಲಿಸಿದ ಡಾ ರಾಜ್ ಕುಮಾರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನ ಮಂತ್ರಿ, ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಹೋರಾಟ ಮಾಡಿದಂತಹ ಡಾ ಬಾಬು ಜಗಜೀವನ ರಾಂ ರವರ ಪ್ರತಿಮೆಗಳಿಗೆ ಮೇಲ್ಬಾವಣಿ (ಮಂಟಪ) ಇಲ್ಲದಿರುವುದು ವಿಷಾದನೀಯವಾಗಿರುತ್ತದೆ.

ಈ ಕೂಡಲೇ ಈ ಸಾಲಿನ ಬಜೆಟ್‌ನಲ್ಲಿ ಇವರಿಬ್ಬರ ಮಹನೀಯರ ಪುತ್ಥಳಿಗಳಿಗೆ ಆಕರ್ಷಣೀಯವಾದ ಮೇಲ್ಪಾವಣಿ (ಮಂಟಪ) ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಬೇಕಾಗಿ ಹೋರಾಟ ಸಮಿತಿಯ ಅಧ್ಯಕ್ಷರಾದ ಎಸ್ ರಾಜೇಶ್ ರವರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಹತ್ತನೇ ಚಾಮರಾಜ ಒಡೆಯರ್ ಜಯಂತ್ಯುತ್ಸವ ‘

ಪತ್ರಿಕಾ ಗೋಷ್ಠಿಯಲ್ಲಿ ಮುಖಂಡರುಗಳಾದ ಹರಿಶ್ಚಂದ್ರ,ಕೆಪಿಸಿಸಿ ಸದಸ್ಯ ಬಿ ಜಿ ಕೇಶವ,ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ನಗರ ಕಾರ್ಯದರ್ಶಿ ರಾಮಣ್ಣ,ಕಾಂಗ್ರೆಸ್ ನಗರ ಉಪಾಧ್ಯಕ್ಷರಾದ ರವಿ, ಶ್ರೀನಿವಾಸ್ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...