ಮೈಸೂರು | ಸಂಸದ ಪ್ರತಾತ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಕಾನ್‌ಸ್ಟೇಬಲ್‌ ಅಮಾನತು

Date:

ಮೈಸೂರು, ಕೊಡಗು ಬಿಜೆಪಿ ಸಂಸದ ಪ್ರತಾತ್‌ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ನನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. 

ಮೈಸೂರು ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಬಿ ಪ್ರದೀಪ್ ಎಂಬುವರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಜಾಲಾತಾಣದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಟ್ರಾಫಿಕ್ ಹೆಡ್ ಕಾನ್‌ಸ್ಟೇಬಲ್ ಬಿ ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ್ ಸಿಂಹ ಕಮೆಂಟ್‌ನ ಸ್ಕ್ರೀನ್‌ಶಾಟ್ ಜೊತೆ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ; ಶಿಕ್ಷಕ ಅಮಾನತು

ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ್ ಸಿಂಹ ದೂರು ನೀಡಿದ್ದರು. ಆ ದೂರಿನ ಅನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಹೆಡ್‌ ಕಾನ್‌ಸ್ಟೇಬಲ್ ಬಿ ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...