ಮೈಸೂರು | ‘ಟ್ರಿಣ್-ಟ್ರಿಣ್’ಗೆ ಹೊಸ ಮಜಲು; ರಸ್ತೆಗಳಿಯಲಿವೆ ಎಲೆಕ್ಟ್ರಿಕ್ ಬೈಸಿಕಲ್

Date:

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರ್ವಜನಿಕ ಬೈಸಿಕಲ್ ವ್ಯವಸ್ಥೆಯಾದ ‘ಟ್ರಿಣ್-ಟ್ರಿಣ್’ ಯೋಜನೆ ಮತ್ತೊಂದು ಹಂತ ಮೇಲೇರಲಿದೆ. ಈಗಿರುವ ಬೈಸಿಕಲ್‌ಗಳ ಜೊತೆಗೆ ಎಲೆಕ್ಟ್ರಿಕಲ್ ಬೈಸಿಕಲ್‌ಗಳನ್ನೂ ಒದಗಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (ಡಿಯುಎಲ್‌ಟಿ) ಮುಂದಾಗಿದೆ. ಶೀಘ್ರದಲ್ಲೇ ಬ್ಯಾಟರಿ ಚಾಲಿತ ಪೆಡಲ್ ಸಹಾಯಕ ಬೈಸಿಕಲ್‌ಗಳ ಪ್ರಯೋಗ ನಗರದಲ್ಲಿ ಆರಂಭವಾಗಲಿದೆ.

2017ರ ಜೂನ್ 4ರಂದು ಟ್ರಿಣ್-ಟ್ರಿಣ್ ಯೋಚನೆಗೆ ಚಾಲನೆ ನೀಡಲಾಗಿತ್ತು. ನಗರದಲ್ಲಿ 430 ಬೈಸಿಕಲ್‌ಗಳಿದ್ದು, ಇದೂವರೆಗೂ 17,000 ಮಂದಿ ಯೋಜನೆಯ ಚಂದಾದಾರರಾಗಿ ಬೈಸಿಕಲ್‌ಗಳನ್ನು ಬಳಸುತ್ತಿದ್ದಾರೆ. ಪ್ರಸ್ತುತ, 52 ಬೈಸಿಕಲ್ ನಿಲ್ದಾಣಗಳಿವೆ.

“ಬ್ಯಾಟರಿ ಚಾಲಿತ ಪೆಡಲ್ ಸಹಾಯಕ ಬೈಸಿಕಲ್‌ಗಳ ಪ್ರಯೋಗವನ್ನು ಮುಂದಿನ ವಾರ ಪ್ರಾರಂಭಿಸಲಾಗುವುದು. ನಾವು ಸುಮಾರು 500 ಬ್ಯಾಟರಿ ಚಾಲಿತ ಬೈಸಿಕಲ್‌ಗಳನ್ನು ಮೊದಲ ಹಂತದಲ್ಲಿಯೇ ರಸ್ತೆಗಳಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಯಶಸ್ವಿಯನ್ನು ಗಮನದಲ್ಲಿಟ್ಟುಕೊಂಡು 1,000ಕ್ಕೆ ಏರಿಸಲಾಗುತ್ತದೆ” ಎಂದು ಡಿಯುಎಲ್‌ಟಿ ಆಯುಕ್ತೆ ವಿ ಮಂಜುಳಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಮೈಸೂರು | ತಮ್ಮ ಮೊದಲ ಮತವನ್ನೇ ಮಾರಿಕೊಂಡ ಯುವಜನರು!

“ಆದರೆ, ಮುಂದಿನ ವಾರವೇ ಹೊಸ ಬೈಸಿಕಲ್‌ಗಳು ಸಾರ್ವಜನಿಕರ ಬಳಕೆಗೆ ದೊರೆಯುವುದಿಲ್ಲ. ನಗರದ ಜನರಿಗೆ ಅವುಗಳನ್ನು ಒದಗಿಸುವುದಕ್ಕೂ ಮೊದಲು, ಒಂದು ತಿಂಗಳ ಕಾಲ ಅಧಿಕಾರಿಗಳು ತಮ್ಮದೇ ಆದ ಪರಿಶೀಲನೆ ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...