ಮೈಸೂರು | ಗುರುಪುರ ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರಕ್ಕೆ ಬಲಿ

Date:

ಮೈಸೂರು ಜಿಲ್ಲೆಯಲ್ಲಿ ಡೆಂಘೀ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಮೃತ ನಾಗೇಂದ್ರ (32) ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜಿಲ್ಲೆಯಲ್ಲಿ ಡೆಂಘೀಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹುಣಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ ಕಳೆದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರಿಗೆ ಹೆಚ್ಚುವರಿ ರೈಲು ಸಂಚಾರಕ್ಕೆ ಆಗ್ರಹಿಸಿ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಘೀ ಸಕ್ರಿಯ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಡೆಂಘೀ ಹೆಚ್ಚಾಗದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಶುಕ್ರವಾರ ಡೆಂಘೀ ಡ್ರೈ ಡೇ ಆಚರಿಸಲಾಗುತ್ತಿದೆ. ಜತೆಗೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸವನ್ನು ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...