ಮೈಸೂರು | ನ್ಯಾಯಾಲಯದ ಪಾರ್ಕಿಂಗ್‌ ದ್ವಾರದಲ್ಲಿ ಲಾ ಗೈಡ್ ಬಳಗದಿಂದ ಸುರಕ್ಷಿತ ಕನ್ನಡಿ ಅಳವಡಿಕೆ

Date:

ಮೈಸೂರು ಜಿಲ್ಲಾ ನ್ಯಾಯಾಲಯದ ಪಾರ್ಕಿಂಗ್‌ ದ್ವಾರದಲ್ಲಿ ಲಾ ಗೈಡ್ ಬಳಗದಿಂದ ಸುರಕ್ಷಿತ ಕನ್ನಡಿ ಅಳವಡಿಕೆಯಿಂದ ವಕೀಲರು ಪಾರ್ಕಿಂಗ್ ‌ಸ್ಥಳದಿಂದ ವಾಹನದಲ್ಲಿ ಸುಗಮವಾಗಿ ತೆರಳುವಂತಾಗಿದ್ದು, ಎಲ್ಲರಲ್ಲು ಸಂಸಸ ತಂದಿದೆ.

ಮೈಸೂರು ಹೊಸ ನ್ಯಾಯಲಯದ ಪಾರ್ಕಿಂಗ್ ದ್ವಾರದಲ್ಲಿ ಅಳವಡಿಸಿರುವ ಸುರಕ್ಷಿತ ಕನ್ನಡಿಯನ್ನು ಮೈಸೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾ.ರವೀಂದ್ರ ಹೆಗಡೆ ಲೋಕಾರ್ಪಣೆಗೊಳಿಸಿದರು.

ವಕೀಲರು ಪಾರ್ಕಿಂಗ್ ‌ಸ್ಥಳದಿಂದ ವಾಹನದಲ್ಲಿ ತೆರಳುವಾಗ ಸಮಸ್ಯೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆಯ ಗೌರವ ಸಂಪಾದಕರು ಹಾಗೂ ಹಿರಿಯ ವಕೀಲರಾದ ಹೆಚ್ ಎನ್ ವೆಂಕಟೇಶ್ ಗಿರೀಶ್, ಜೈ ಶಂಕರ್, ಸ್ವಾಮಿ ವಕೀಲರ ಸುರಕ್ಷತೆಗಾಗಿ ಎರಡು ದ್ವಾರಗಳಲ್ಲಿ ಸುರಕ್ಷತಾ ಕನ್ನಡಿಯನ್ನು ಅಳವಡಿಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು: ಪಾಲಿಕೆ ಆಯುಕ್ತೆ ರೇಣುಕಾ

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನ್ಯಾ. ನಾಗರಾಜ್, ಪುಟ್ಟಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಎಸ್ ಲೋಕೇಶ್, ಕಾರ್ಯದರ್ಶಿ ಸುಧೀರ್, ಉಪಾಧ್ಯಕ್ಷ ಚಂದ್ರಶೇಖರ್, ಹಿರಿಯ ವಕೀಲರು, ಮಹಿಳಾ ವಕೀಲರು, ಕಿರಿಯ ವಕೀಲರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...