ಮೈಸೂರು | ಕನ್ನಡ ರಾಜ್ಯೋತ್ಸವ; ನ.1ರಿಂದ 3ರವರೆಗೆ ಛಾಯಾಚಿತ್ರ ಪ್ರದರ್ಶನ

Date:

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರು ನಗರದ ಕಲಾ ಮಂದಿರದಲ್ಲಿ ನವೆಂಬರ್‌ 1ರಿಂದ 3ರವರೆಗೆ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಮೈಸೂರಿನ ಜನತೆ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಬೇಕೆಂದು ಉರಗ ತಜ್ಞ ಸ್ನೇಕ್ ಶ್ಯಾಮ್ ಮನವಿ ಮಾಡಿದರು.

ಮೈಸೂರು ನಗರದಲ್ಲಿ ಪೋಸ್ಟರ್‌ ಬಿಡುಗಡೆ ಮಾಡಿ, ಮಾತನಾಡಿದ ಅವರು, “ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಛಾಯಾಚಿತ್ರ ಪ್ರದರ್ಶನ ಜಿಲ್ಲಾದ್ಯಂತ ಛಾಯಾಚಿತ್ರ ಪ್ರೇಮಿಗಳು ಆಗಮಿಸಿ ಪ್ರೋತ್ಸಾಹಿಸಬೇಕು” ಎಂದರು.

“ಮೈಸೂರಿನ ವನ್ಯಜೀವಿ ಛಾಯಾಗ್ರಹಕರುಗಳಾದ ಶಿವಕುಮಾರ್ ಬಿ, ಸಿದ್ದಲಿಂಗ ಪ್ರಸಾದ್ ಎ ಜಿ, ಪಾಲಳ್ಳಿ ಸುನಿಲ್, ಭಾರತ ದೇಶದ ಹಲವು ರಾಜ್ಯಗಳಿಗೆ ಭೇಟಿ ನೀಡಿ ವಿವಿಧ ರೀತಿಯ ಪಕ್ಷಿಗಳು, ಮತ್ತು ಪ್ರಾಣಿಗಳು ಹಾಗೂ ಜನಸಾಮಾನ್ಯರ ವಿವಿಧ ಬಗೆಯ ಫೋಟೋಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಅವುಗಳನ್ನು ಮೈಸೂರಿನ ಜನಕ್ಕೆ ಪರಿಚಯಿಸಲು ಮುಂದಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರೀ ಮಳೆ | ರಾಜ್ಯಾದ್ಯಂತ 56,993 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ; ಬೆಳೆಪರಿಹಾರದ ಭರವಸೆ

ಮೈಸೂರಿನ ವನ್ಯಜೀವಿ ಛಾಯಾಗ್ರಾಹಕ ಮತ್ತು ಪತ್ರಿಕಾ ಛಾಯಾಗ್ರಾಹಕ ಎಸ್ ಆರ್ ಮಧುಸೂಧನ್, ಎಂ ಟಿ ಯೋಗೇಶ್ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...