ಮೈಸೂರು | ʼಸ್ವಚ್ಛತಾ ಹೀ ಸೇವಾʼ ಅಭಿಯಾನ; ಆರೋಗ್ಯ ತಪಾಷಣೆ ಶಿಬಿರ

Date:

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಆವರಣದಲ್ಲಿ ʼಸ್ವಚ್ಛತಾ ಹೀ ಸೇವಾ -2025ʼರ ಅಭಿಯಾನದ ಅಂಗವಾಗಿ ಅರೋಗ್ಯ ತಪಾಷಣೆ ಶಿಬಿರ ಆಯೋಜಿಸಲಾಗಿತ್ತು.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಐಟಿಸಿ ಸಂಸ್ಥೆ ಮತ್ತು ಮೈಕಾಪ್ಸ್ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾಗಾರರು, ವಾಹನ ಚಾಲಕಿಯರು, ಎಂಬಿಕೆ, ಎಲ್‌ಸಿಆರ್‌ಪಿ ಮತ್ತು ನೀರುಗಂಟಿಗಳಿಗೆ ಅರೋಗ್ಯ ತಪಾಷಣೆ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಭಾಗವಹಿಸಿ ಪ್ರಾಥಮಿಕ ಅರೋಗ್ಯ ಪರೀಕ್ಷಿಸಿಕೊಳ್ಳುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ

ಅಭಿಯಾನದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಯೋಜನಾ ಅಧಿಕಾರಿ, ತಾಲೂಕು ಆರೋಗ್ಯ ಅಧಿಕಾರಿ, ಮೈ ಕ್ಯಾಪ್ಸ್ ಸಂಸ್ಥೆಯ ನಿರ್ದೇಶಕ, ಜಿಲ್ಲಾ ಎಚ್‌ಆರ್‌ಡಿ ಸಮಾಲೋಚಕ, ಜಿಲ್ಲಾ ಸಂಯೋಜಕರು, ತಾಲೂಕು ಸಂಯೋಜಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...