ಮೈಸೂರು | ವಯನಾಡು ದುರಂತ; ಸಿಎಫ್‌ಟಿಆರ್‌ಐ ಆಹಾರ ಪೂರೈಕೆ

Date:

ವಯನಾಡು ದುರಂತದಲ್ಲಿ ಬದುಕುಳಿದವರು ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವವರಿಗಾಗಿ ಮೈಸೂರು ನಗರದ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ(ಸಿಎಫ್‌ಟಿಆರ್‌ಐ)ದಿಂದ ಮೂರು ಹಂತದಲ್ಲಿ ಪೌಷ್ಟಿಕ ಆಹಾರ ಸರಬರಾಜು ಮಾಡಲಾಗಿದೆ.

ಮೊದಲಿಗೆ ಆಗಸ್ಟ್‌ 2 ಹಾಗೂ 7ರಂದು ಆಹಾರ ಸರಬರಾಜು ಮಾಡಿದ್ದು, ಸಂತ್ರಸ್ತರಿಗೆ ಬುಧವಾರ ಮತ್ತಷ್ಟು ಆಹಾರವನ್ನು ಪೂರೈಕೆ ಮಾಡಿದ್ದಾರೆ.

“ಕೇರಳದ ಬೇಡಿಕೆಯಂತೆ ಹೆಚ್ಚು ದಿನಗಳ ಕಾಲ ಉಪಯೋಗಿಸಲು ಸಾಧ್ಯವಾಗುವ ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ಒದಗಿಸಲಾಗುತ್ತಿದೆ” ಎಂದು ಸಂಸ್ಥೆಯ ನಿರ್ದೇಶಕಿ ಡಾ ಶ್ರೀದೇವಿ ಸಿಂಗ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಕೃಷಿ ಕುಟುಂಬದ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಬಹುದು: ಈಶಪ್ಪ ಭೊತೆ

“ಸಂತ್ರಸ್ತರಿಗೆ ಕಳುಹಿಸಿರುವ ಆಹಾರದಲ್ಲಿ ಚಿಕ್ಕಿ (ನ್ಯೂಟ್ರಾ ಸ್ಪಿರ್‍ಯೂಲಿನಾ), ಮ್ಯಾಂಗೋ ಬಾರ್, ಮಕ್ಕಳಲ್ಲಿ ಶಕ್ತಿ ಹಾಗೂ ಪೌಷ್ಟಿಕಾಂಶ ಹೆಚ್ಚಿಸುವ ಬರ್ಫಿ, ರಾಗಿ ಬಿಸ್ಕತ್ತು, ರಾಗಿ ಮಿಶ್ರಿತ ಪಾನೀಯ, ಕೋಕಮ್ ಫ್ರೂಟ್ ಬಾರ್, ಆಮ್ಲಾ ಕ್ಯಾಂಡಿ, ಹುಣಸೆ ಮಿಠಾಯಿ, ಪ್ರೋಟೀನ್ ರಸ್ಕ್‌ಗಳು, ಸಾಂಬಾರ್ ಮಿಕ್ಸ್, ಸಾಂಬಾರ್ ಹುಡಿ, 6ರಿಂದ 10 ತಿಂಗಳ ವಯಸ್ಸಿನ ಶಿಶುಗಳ ಆಹಾರವೂ ಇದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...