ಮೈಸೂರು | ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಜಿಂಕೆ; ಪೊಲೀಸರಿಂದ ರಕ್ಷಣೆ

Date:

ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿ ಹಳ್ಳಿ ಎಡೆಗೆ ಬಂದಿದ್ದ ಜಿಂಕೆ ನಾಲೆಗೆ ಬಿದ್ದಿದ್ದು, ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿತ್ತು. ಅದನ್ನು ಕಂಡ ಪೊಲೀಸರು ತಕ್ಷಣವೇ ಕಾರ್ಯಪ್ರೌವೃತ್ತರಾಗಿ ಜಿಂಕೆಯನ್ನು ರಕ್ಷಿಸಿದ್ದಾರೆ.

ಪೊಲೀಸರು ಜಿಂಕೆಯನ್ನು ರಕ್ಷಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಿರುಗುಂದ ಗ್ರಾಮದಲ್ಲಿ ನಡೆದಿದೆ. ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿದ್ದಾರೆ.

ಜಿಂಕೆ ಅರಣ್ಯದಿಂದ ದಾರಿ ತಪ್ಪಿ ಕಿರುಗುಂದ ಗ್ರಾಮಕ್ಕೆ ಬಂದಿದೆ. ಈ ವೇಳೆ, ನಾಯಿಗಳು ಜಿಂಕೆ ಬೆನ್ನಟ್ಟಿವೆ. ಹೆದರಿದ ಜಿಂಕೆ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಬಿದ್ದಿದೆ. ನಾಲೆಯ ನೀರಿಯಲ್ಲಿ ಒದ್ದಾಡುತ್ತಾ ತೇಲಿ ಬರುತ್ತಿದ್ದ ಜಿಂಕೆಯನ್ನು ಕಂಡ ಪಿಎಸ್‌ಐ, ಗ್ರಾಮದ ಯುವಕರ ಸಹಾಯ ಪಡೆದು ಜಿಲ್ಲೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಂಕೆಯ ಹಿಂಬದಿಯ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂಜನಗೂಡಿನ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಕಾಡಿಗೆ ಬಿಡಲಾಗುವುದು ಎಂದು ನಂಜನಗೂಡಿನ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...