ಮೈಸೂರು | ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

Date:

ಬಿಎಂಡಬ್ಲ್ಯೂ ಕಾರೊಂದು ರಸ್ತೆಯಲ್ಲಿಯೇ ಹೊತ್ತಿ ಉರಿದಿರುವ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ನಂಜನಗೂಡಿನಿಂದ ಮೈಸೂರಿಗೆ ಕಾರು ಬರುತ್ತಿತ್ತು. ಟೋಲ್‌ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಮೈಸೂರು ದಕ್ಷಿಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಆಕಸ್ಮಿಕವಾಗಿ ಬೆಂಕಿ ಕಾಡಿಕೊಂಡು ವಾಹನ ಜಖಂಗೊಂಡಿದೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...