ಮೈಸೂರು | ದಸರಾ ಮಹೋತ್ಸವ; ಉಪ ಸಮಿತಿಗಳ‌ ರಚನಾ ಸಭೆ

Date:

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಉಪಸಮಿತಿಗಳ‌ ರಚನೆ, ಕಾರ್ಯಕ್ರಮಗಳ ರೂಪುರೇಷೆ ಸಿದ್ಧತೆ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಅವರು ಮಂಗಳವಾರ ಅರಮನೆ ಮಂಡಳಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಅಶಾಸ್ ಉರ್ ರೆಹ್ಮಾನ್ ಶರೀಫ್, ಮುಡಾ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಎಂ ಕೃಷ್ಣರಾಜು, ಪ್ರವಾಸೋದ್ಯಮ ಉಪ ನಿರ್ದೇಶಕಿ ಸವಿತಾ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಪ್ರಾಧ್ಯಾಪಕ ಡಾ. ಬಿ ಎಸ್ ಚಂದ್ರಶೇಖರ್ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ...

ಮೈಸೂರು | ಸಹಿಷ್ಣುತೆಯ ಗುಣ ವ್ಯಕ್ತಿತ್ವದ ಬೆಳವಣಿಗೆಯಾಗಿದೆ: ಪ್ರೊ ಎಂ ಬಿ ಸುರೇಶ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ,...

ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ರಾಷ್ಟ್ರೀಯ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ...