ಮೈಸೂರು | ಸಿದ್ದರಾಮಯ್ಯ ಬಗ್ಗೆ ಅವಹೇಳನ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ ಎಸ್ ಶಿವರಾಮು ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಹೆಗಡೆ ವಿರುದ್ಧ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಶಿವರಾಮು ಮಾತನಾಡಿ, “ಹೆಗಡೆ ಅವರ ಹೇಳಿಕೆ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಸಂಸ್ಕೃತಿಯನ್ನು ಬಹಿರಂಗಪಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಪಡೆಯಲು ಬಿಜೆಪಿ ಸಂಸದರು ಸಿಎಂ ವಿರುದ್ಧ ಕೆಟ್ಟ ಭಾಷೆಯನ್ನು ಬಳಸಿದ್ದಾರೆ” ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರಚೋದನಾಕಾರಿ ಹೇಳಿಕೆ; ಸಂಸದ ಅನಂತ್‌ ಕುಮಾರ್ ಹೆಗಡೆ ಬಂಧನಕ್ಕೆ ಆಗ್ರಹ

“ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಸಂಜಯ್ ಗಾಂಧಿ ಗೋಹತ್ಯೆಯಿಂದ ಶಾಪಗ್ರಸ್ತರಾಗಿದ್ದರೆಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಈ ಹಿಂದೆ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಹೇಳಿಕೆಯನ್ನು ನೀಡಿದ್ದರು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...