ಮೈಸೂರು ದಸರಾ | ಹಣ್ಣು-ಹೂವುಗಳ ಬೆಲೆ ಏರಿಕೆ

Date:

ಮೈಸೂರು ದಸರಾ ಹಬ್ಬ ಆರಂಭಗೊಂಡಿದೆ. ಅಕ್ಟೋಬರ್ 24ರಂದು ಜಂಬೂಸವಾರಿ ನಡೆಯಲಿದೆ. ಈಗಾಗಲೇ ನವರಾತ್ರಿ ಪೂಜೆಗಳು ನಡೆಯುತ್ತಿದ್ದು, ರಾಜ್ಯಾದ್ಯಂತ ಆಚರಣೆಯಾಗುತ್ತಿದೆ. ಹಣ್ಣು-ಹೂವುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಲೆಯೂ ಏರಿಕೆ ಕಂಡಿದೆ.

ಮೈಸೂರು ಮತ್ತು ಕರಾವಳಿ ಭಾಗದಲ್ಲಿ ಕೆಲವು ಹೂವುಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದು, ಮಲ್ಲಿಗೆ ಹೂವಿನ ಒಂದು ಚೆಂಡು 400 ರೂ. ಇದೆ. ಒಂದು ಮಾರು ಕಾಕಡ ಮಲ್ಲಿಗೆ ಬೆಲೆ 100 ಇದೆ. ಹಳದಿ ಸೇವಂತಿಗೆ ಒಂದು ಮಾರು 100 ರೂ.ಗೆ ಮಾರಾಟವಾಗುತ್ತಿದೆ. ಇತರ ಬಣ್ಣದ ಸೇವಂತಿಗೆ ಒಂದು ಮಾರು 120 ರೂ.ಗೆ ಮಾರಾಟವಾಗುತ್ತಿದೆ.

ಇನ್ನು ಇತ್ತೀಚೆಗೆ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದ ಹಣ್ಣುಗಳ ಬೆಲೆಯಲ್ಲಿಯೂ ಕೊಂಚ ಏರಿಕೆಯಾಗಿದೆ. ಸೇಬು ಕೆ.ಜಿಗೆ 150ರಿಂದ 180 ರೂ.ವರೆಗೆ ಮಾರಾಟವಾಗುತ್ತಿದೆ. ಬಾಳೆಹಣ್ಣು ಕೆ.ಜಿಗೆ 80 ರೂ. ಇದೆ. ಮೂಸಂಬಿ-ಕಿತ್ತಳೆ ಹಣ್ಣುಗಳು 50ರಿಂದ 70 ರೂ.ವರೆಗೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಚಿ ಹಣ್ಣು 240 ರೂ. ಇದ್ದರೆ, ಡ್ರ್ಯಾಗನ್ ಫ್ರೂಟ್ 200 ರೂ. ಇದೆ. ದಾಳಿಂಬೆ 160 ರೂ. ಹಾಗೂ ಕಿವಿ ಹಣ್ಣು ಕೆ.ಜಿಗೆ 140 ರೂ. ಇದೆ ಎಂದು ಹಣ್ಣು ಮಾರಾಟಗಾರರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...