ಮೈಸೂರು | ಸ್ವಚ್ಛತೆಗೆ ಆದ್ಯತೆ ನೀಡಿ: ಎನ್‌ಜಿಟಿ ಅಧ್ಯಕ್ಷ

Date:

ಮೈಸೂರು ಜಿಲ್ಲೆಯಾದ್ಯಂತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ, ನ್ಯಾಯಮೂರ್ತಿ ಸುಭಾಷ್ ಬಿ ಆಡಿ ಅವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಜೈವಿಕ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವತ್ತ ಗಮನ ಹರಿಸುವಂತೆ ಮತ್ತು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ವ್ಯಾಪಾರಿಗಳ ವ್ಯಾಪಾರಿ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಲು ಅಗತ್ಯ ಸಂಖ್ಯೆಯ ಪೌರಕಾರ್ಮಿಕರನ್ನು ನೇಮಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಸರಿಯಾದ ರಸ್ತೆ, ಯುಜಿಡಿ ಮತ್ತು ಇತರ ನಾಗರಿಕ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳದಿದ್ದರೆ ಡೆವಲಪರ್‌ಗಳಿಗೆ ಹೊಸ ಲೇಔಟ್‌ಗಳನ್ನು ಅಭಿವೃದ್ಧಿಪಡಿಸಲು ಅವಕಾಶ ನೀಡಬಾರದು” ಎಂದು ಮುಡಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಪ್ಲಾಸ್ಟಿಕ್ ಕವರ್‌ಗಳನ್ನು ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಮತ್ತು ಹೊಸದಾಗಿ ನಿರ್ಮಿಸಲಾದ ಅಂಗಡಿಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳದ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...