ಮೈಸೂರು | ದಸರಾ ದೀಪಾಲಂಕಾರ ವೀಕ್ಷಿಸಿದ ಡಾ. ಹೆಚ್.ಸಿ ಮಹದೇವಪ್ಪ

Date:

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ನಗರವನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವೀಕ್ಷಿಸಿದರು.

ಜೆ.ಎಸ್.ಎಸ್‌ ವಿದ್ಯಾಪೀಠ ವೃತ್ತದಲ್ಲಿ ಭಾರತ ಸಂವಿಧಾನದ ಪ್ರಾಸ್ತಾವನೆ ಹಾಗೂ ವಿಶ್ವದ ಪ್ರಥಮ ಸಂಸತ್ತು ಅನುಭವ ಮಂಟಪ, ಸ್ವಾತಂತ್ರ್ಯ ಹೋರಾಟ, ಬಹುತ್ವದ ಸಮೃದ್ಧ ಭಾರತ ಪರಿಕಲ್ಪನೆಯಲ್ಲಿ ರೂಪಿಸಿರುವ ದೀಪಾಲಂಕವನ್ನು ಅವರು ವೀಕ್ಷಿಸಿದರು.

ತೆರೆದ ವಾಹನದ ಮೂಲಕ ಸಾಗಿ ದೊಡ್ಡಕೆರೆ ಮೈದಾನದಲ್ಲಿ ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್, ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ವಿವೇಕಾನಂದರು, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ವೀಕ್ಷಿಸಿದರು. ಬಳಿಕ ಜಯಚಾಮರಾಜೇಂದ್ರ ವೃತ್ತ, ಹಾಗೂ ಕೃಷ್ಣರಾಜ ಒಡೆಯರ್ ವೃತ್ತದ ಮಾರ್ಗವಾಗಿ ಸಯ್ಯಾಜಿ ರಾವ್ ವೃತ್ತದ ಮುಖೇನ ಸಾಗಿ ಎಲ್‌ಐಸಿ ವತ್ತದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನೋಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ರೈಲ್ವೆ ಸ್ಟೇಷನ್, ದಾಸಪ್ಪ ವೃತ್ತದ ಮೂಲಕ ಸಾಗಿ ರಾಮಸ್ವಾಮಿ ವೃತ್ತದಲ್ಲಿನ ಹಂಪಿಯ ಕಲ್ಲಿನ ರಥ ಮಾದರಿ ಹಾಗೂ ವೃತ್ತದ ಮಧ್ಯದಲ್ಲಿ ಚಂದ್ರಯಾನ ಸೇರಿದಂತೆ ಅನೇಕ ವೃತ್ತಗಳಲ್ಲಿ ಝಗಮಗಿಸುತ್ತಿರುವ ದೀಪಾಲಂಕಾರವನ್ನು ವೀಕ್ಷಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...