ಮೈಸೂರು | ಕೆಎಸ್ಆರ್‌ಟಿಸಿ ಬಸ್-ಜೀಪ್ ನಡುವೆ ಢಿಕ್ಕಿ; ನಾಲ್ವರು ಸಾವು

Date:

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಒ ಕಚೇರಿ ಬಳಿ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಮಂಗಳವಾರ ಬೆಳಿಗ್ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಎಚ್ ಡಿ ಕೋಟೆ ತಾಲೂಕಿನ ಚಿಲ್ಲರಮರದ ತಿಟ್ಟು ಗ್ರಾಮದ ನಿವಾಸಿಗಳಾದ ಸೋಮೇಶ (30), ಲೋಕೇಶ (35), ರಾಜು (35) ಹಾಗೂ ದಮ್ಮನಕಟ್ಟೆ ನಿವಾಸಿ ಜೀಪ್ ಚಾಲಕ ಮೃತಪಟ್ಟಿದ್ದಾರೆ.

ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ಢಿಕ್ಕಿ ಆಗಿವೆ. ಢಿಕ್ಕಿ ಹೊಡೆದ ರಭಸಕ್ಕೆ ಜೀಪ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯಾರ್ಥಿನಿ, ಚಾಲಕ ಅತ್ಮಹತ್ಯೆ: ಶಾಲೆ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಹುಣಸೂರು ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...