ಮೈಸೂರು | ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ

Date:

ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಲ್ಲಿ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ಮೈಸೂರು ನಗರದ ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಿಂದ ಯಾದವ್ ಗಿರಿ ಇಂಡಸ್ಟ್ರಿಯಲ್ ಏರಿಯಾವರೆಗೆ ತ್ಯಾಜ್ಯ ನೀರಿನ ನಿರ್ವಹಣೆಗಾಗಿ, ಮುಖ್ಯ ಕೊಳವೆ ಮಾರ್ಗವನ್ನು ಅಳವಡಿಸಿ ಯಂತ್ರ ಗುಂಡಿಗಳನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. 15ನೇ ಹಣಕಾಸು ಯೋಜನೆ 2023-24ರ  3ಕೋಟಿ ಅನುಪಾತದಲ್ಲಿ ಯೋಜನೆ ಜಾರಿ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ನಗರಪಾಲಿಕ ಸದಸ್ಯರಾದ ಶ್ರೀನಿವಾಸ್, ಉಷಾ ಕುಮಾರ್, ನಗರಪಾಲಿಕ ಅಧಿಕಾರಿಗಳಾದ ಸಿಂಧು, ಅಶ್ವಿನ್, ಮುಸ್ತಫ, ಗಿರೀಶ್ ಹಾಗೂ ಸ್ಥಳೀಯ ಮುಖಂಡರಾದ ಮನೋಹರ್, ಕುಮಾರ್, ಗಿರೀಶ್ .ಕೆ, ಮಲ್ಲೇಶ್, ಪರಮೇಶ್ವರ, ವಿನಯ್, ನವೀನ್, ಸತ್ಯ ಹಾಗೂ ಇನ್ನಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...