ಮೈಸೂರು | ನಿವೇಶನದ ಮಂಜೂರಾತಿ ಪತ್ರ; ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

Date:

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಬಹುದಿನಗಳ ಮಹತ್ವಾಕಾಂಕ್ಷೆಯಾಗಿದ್ದ ಪ್ರತ್ಯೇಕ ನಿವೇಶನ(ಸಿಎ) ದೊರಕಿಸಿಕೊಳ್ಳಬೇಕೆಂಬ ಆಸೆ ಕೊನೆಗೂ ಕೈಗೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಸಂಘಕ್ಕೆ ಹಸ್ತಾಂತರ ‌ಮಾಡಿದರು.

ಸಂಘದ ಅಧ್ಯಕ್ಷ ಎಸ್ ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಎಲ್ಲ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರ ಅವಿರತ ಶ್ರಮದ ಫಲವಾಗಿ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಚಾಮುಂಡಿ ಬೆಟ್ಟದ ತಪ್ಪಲಿನ ಕೆಎನ್‌ಎಸ್ ಬಡಾವಣೆಯಲ್ಲಿ ಮಂಜೂರಾಗಿರುವ ಸಿಎ ನಿವೇಶನದ ಮಂಜೂರಾತಿ ಪತ್ರವನ್ನು ಶನಿವಾರ ಸಂಜೆ ಕಲಾಮಂದಿರದಲ್ಲಿ ಸಂಘಕ್ಕೆ ಹಸ್ತಾಂತರಿಸಿದರು.

ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ, ನಗರ ಉಪಾಧ್ಯಕ್ಷ ಎಂ.ಎಸ್. ಬಸವಣ್ಣ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್, ನಗರ ಕಾರ್ಯದರ್ಶಿ ರಂಗಸ್ವಾಮಿ, ಖಜಾಂಚಿ ನಾಗೇಶ್ ಪಾಣತ್ತಲೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ. ರಾಘವೇಂದ್ರ, ಕಾರ್ಯಕಾರಿ ಸಮಿತಿ ಸದಸ್ಯ ಆರ್‌. ಕೃಷ್ಣ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಯವರಿಂದ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿ ಯೋಜನೆಗಳ ಪ್ರಗತಿ ಕುಂಠಿತ; ಗಂಭೀರವಾಗಿ ಪರಿಗಣಿಸುವಂತೆ ಎಚ್ಚರಿಕೆ

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...