ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸಹಿತ ಹಲವು ಮುಖಂಡರು ಪೊಲೀಸ್‌ ವಶಕ್ಕೆ

Date:

ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತರಾದ ಬಾನು ಮುಷ್ಕಾಕ್ ಅವರನ್ನು ಸರ್ಕಾರ ಆಹ್ವಾನಿಸಿರುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಚಾಮುಂಡಿ ಬೆಟ್ಟ ಚಲೋಗೆ ಆಗಮಿಸಿದ್ದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸಹಿತ ಹಲವು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಸಂದೇಶ್ ಸ್ವಾಮಿ, ಸುಶ್ರುತ್ ಗೌಡ ಸೇರಿದಂತೆ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ಶಾಸಕರು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. “ಯಾವುದೇ ಸೆಕ್ಷನ್ ಹಾಕದಿದ್ದರೂ ರಸ್ತೆ ಬದಿಯಲ್ಲಿದ್ದವರನ್ನು ಏಕೆ ಬಂಧಿಸುತ್ತಿದ್ದೀರಿ” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿವಿಲ್‌, ನಗರ ಸಶಸ್ತ್ರ ಪಡೆ, ಕಮಾಂಡೋ ದಳ, ಚಾಮುಂಡಿ ಪಡೆಯ ಸುಮಾರು 500 ಪೊಲೀಸರನ್ನು ನಿಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಸಹಿಷ್ಣುತೆಯ ಗುಣ ವ್ಯಕ್ತಿತ್ವದ ಬೆಳವಣಿಗೆಯಾಗಿದೆ: ಪ್ರೊ ಎಂ ಬಿ ಸುರೇಶ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ,...

ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ರಾಷ್ಟ್ರೀಯ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ...

ಮೈಸೂರಿನಲ್ಲಿ ಮಾರ್ಚ್.1ರಂದು ಪ್ರತಿಭಾ ನಂದಕುಮಾರ್ ಕೃತಿಗಳ ಬಿಡುಗಡೆ-ಸಂವಾದ ಕಾರ್ಯಕ್ರಮ

ಸಮತಾ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಸಂಯುಕ್ತಾಶ್ರಯದಲ್ಲಿ ಇದೇ...