ಮೈಸೂರು | ಅರ್ಜುನ ಆನೆಯ ‘3ಡಿ’ ಚಿತ್ರ ಬಿಡಿಸಿ ನಮನ ಸಲ್ಲಿಸಿದ ಕಲಾವಿದ

Date:

ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ 11ನೇ ದಿನದ ಸ್ಮರಣೆ ಕಾರ್ಯಕ್ರಮಗಳು ಹಲವೆಡೆ ನಡೆಯುತ್ತಿವೆ. ಅದರ ಅಂಗವಾಗಿ ಮೈಸೂರಿನಲ್ಲಿ ಕಲಾವಿದ ಅನಿಲ್‌ ಕುಮಾರ್ ಭೋಗಶೆಟ್ಟಿ ಕಾವಾ ಅವರು ಅರ್ಜುನ ಆನೆಯ 3ಡಿ ಚಿತ್ರ ಬಿಡಿಸಿದ್ದು, ಅರ್ಜುನ ಮತ್ತು ಮೈಸೂರಿನ ಸಂಬಂಧವನ್ನು ನೆನಪು ಮಾಡಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ರಾಜ್ಯ ಸಂಘದ ಪ್ರತಿನಿಧಿ ರಾಘವೇಂದ್ರ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಪತ್ರಿಕಾ ಮತ್ತು ವನ್ಯಜೀವಿ ಛಾಯಾಗ್ರಾಹಕ ಎಸ್.ಆರ್.ಮಧುಸೂಧನ್, ವನ್ಯಜೀವಿ ಛಾಯಾಗ್ರಾಹಕ ಜಿ.ಎಸ್.ರವಿಶಂಕರ್, ಕರ್ನಾಟಕ ಕಾವಲು ಪಡೆಯ ರಾಜ್ಯಾಧ್ಯಕ್ಷ ಎಂ.ಮೋಹನ್ ಕುಮಾರ್ ಗೌಡ, ಕೆನರಾ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಸುಕುಮಾರ್, ಹಿರಿಯ ಛಾಯಾಗ್ರಾಹಕ ಕೆ.ಬಿ.ಮಹೇಶ್, ಮೈಸೂರು ಫೋಟೋಗ್ರಾಫಿಕ್ ಅಸೋಸಿಯೇಷನ್ ಅಧ್ಯಕ್ಷ ಎ.ಶಾಂತಪ್ಪ, ಕಾರ್ಯದರ್ಶಿ ಎನ್.ಮುರಳೀಧರ್, ಬೆಂಗಳೂರಿನ ನಾಗೇಂದ್ರ ಕುಮಾರ್, ಮತ್ತಿತರ ಪ್ರಮುಖರು ಅರ್ಜುನ ಆನೆಯ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದ್ದಾರೆ.

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಹಲವರು ಅರ್ಜುನ ಆನೆಯ ತ್ರಿ-ಡಿ ಚಿತ್ರದೊಡನೆ ಸೆಲ್ಫಿ ತೆಗೆದುಕೊಂಡಿದ್ದು, ಅರ್ಜುನನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಿಲ್ ಕುಮಾರ್ ಭೋಗಶೆಟ್ಟಿ ಅವರ ಸಹಚರ ಭರತ್ ಯೋಗ, ರಾಜೇಶ್.ಬಿ.ಆರ್. ಚೇತನ್ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...