ಮೈಸೂರು | ಮೃಗಾಲಯದ ನವಜಾತ ಸಿಂಹದ ಮರಿಗಳಿಗೆ ಅರಣ್ಯ ಸಚಿವರಿಂದ ನಾಮಕರಣ

Date:

ಮೈಸೂರು ಮೃಗಾಲಯದಲ್ಲಿ ಜನಿಸಿದ ಮೂರು ಸಿಂಹದ ಮರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನಾಮಕರಣ ಮಾಡಲಿದ್ದಾರೆ. ಮೈಸೂರು ಮೃಗಾಲಯದಲ್ಲಿ ಪ್ರಸ್ತುತ ಐದು ವಯಸ್ಕ ಸಿಂಹಗಳಿವೆ. ಇದರಲ್ಲಿ ಎರಡು ಹೆಣ್ಣು, ಮೂರು ಗಂಡು ಸಿಂಹದ ಮರಿಗಳು ಸೇರಿವೆ. ಈ ಐದು ವಯಸ್ಕ ಸಿಂಹಗಳಲ್ಲಿ, ಎರಡು ಆಫ್ರಿಕನ್ ಸಿಂಹಗಳು, ಎರಡು ಏಷ್ಯಾಟಿಕ್ ಮತ್ತು ಒಂದು ಆಫ್ರೋ-ಏಷ್ಯಾಟಿಕ್ ಸಿಂಹದಮರಿ.

2021ರ ಡಿಸೆಂಬರ್‌ನಲ್ಲಿ ಛತ್ತೀಸ್‌ ಗಢದ ರಾಯ್‌ಪುರದ ನಂದನ್‌ ವನ್ ಜಂಗಲ್ ಸಫಾರಿಯಿಂದ ಪಡೆದ ಐದು ವರ್ಷದ ಸಿಂಹಿಣಿ ನಿರ್ಭಯಾ ಮತ್ತು 2019ರಲ್ಲಿ ಗುಜರಾತ್‌ನ ಸಕ್ಕರ್‌ಬಾಗ್ ಮೃಗಾಲಯದಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಪಡೆದ 6 ವರ್ಷದ ಸಿಂಹ(ರಾಜು) ಜೋಡಿಯಾಗಿದ್ದಾರೆ. ಜನಿಸಿದ ಮೂರು ಮರಿಗಳಲ್ಲಿ, ಎರಡು ಗಂಡು ಮತ್ತು ಒಂದು ಹೆಣ್ಣು. ಈ ಮರಿಗಳಿಗೆ ಒಂದು ವರ್ಷ ವಯಸ್ಸಾಗಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ರಾಜ್ ಕುಮಾರ್ ಉದ್ಯಾನಕ್ಕೆ ಹೊಸ ಮೆರುಗು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ ವಿ ರಂಗರಾವ್, ಬೆಂಗಳೂರಿನ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್, ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಿ ಮಹೇಶ್ ಕುಮಾರ್ ಭಾಗವಹಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...