ಮೈಸೂರು | ಚಿಕ್ಕಕಾನ್ಯ ಬಳಿ ಹುಲಿ ಪತ್ತೆ; ಸೆರೆಗೆ ಶಾಸಕ ಜಿ.ಟಿ. ದೇವೇಗೌಡ ಸೂಚನೆ

Date:

ಮೈಸೂರು ತಾಲೂಕಿನ ಚಿಕ್ಕಕಾನ್ಯ ಬಳಿ ಹುಲಿ ಪ್ರತ್ಯಕ್ಷವಾಗುತ್ತಿದ್ದಂತೆ ಶಾಸಕ ಜಿ ಟಿ ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದು, ಸೂಕ್ತ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಲೂಕಿನ ಜಯಪುರ ಹೋಬಳಿ ಸಿಂಧುವಳ್ಳಿ, ಬ್ಯಾತಹಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮಗಳ ಮಧ್ಯದಲ್ಲಿ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅನಾವಶ್ಯಕವಾಗಿ ಓಡಾಡದಂತೆ ಮನವಿ ಮಾಡಿದರು.

ಅನಾವಶ್ಯಕ ವದಂತಿಗಳಿಗೆ ಗ್ರಾಮಸ್ಥರು ಭಯಭೀತರಾಗದಂತೆ ಹಾಗೂ ಕಾರ್ಯಾಚರಣೆ ಮುಗಿಯುವವರೆಗೆ ಜನರು ಸಹಕರಿಸುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣ ಕಡಿಮೆ ಮಾಡುತ್ತವೆ: ಡಾ.ಗೀತಾ ಚಿಟಗುಬ್ಬಿ

ಟಿವಿಎಸ್ ಕಂಪನಿಯ ನೌಕರರು ರಾತ್ರಿಪಾಳಿ ಮುಗಿಸಿ ಹೋಗುವಾಗ ಎಚ್ಚರಿಕೆಯಿಂದ ಇರುವಂತೆ ತಿಳಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅವಶ್ಯವಾದದನ್ನು ಒದಗಿಸಲು ಗ್ರಾಮ ಪಂಚಾಯತಿ ಪಿಡಿಒಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಎಸಿಎಫ್ ಲಕ್ಷ್ಮಿಕಾಂತ್, ಆರ್‌ಎಫ್‌ಒ ಸುರೇಂದ್ರ, ಸ್ಥಳೀಯ ಮುಖಂಡರುಗಳಾದ  ಗೆಜ್ಜಗಳ್ಳಿ ಲೋಕೇಶ್, ಕೃಷ್ಣ ಸಿಂಧುವಳ್ಳಿ, ಚಿಕ್ಕಕಾನ್ಯ ಮಹದೇವಸ್ವಾಮಿ, ಹಾರೋಹಳ್ಳಿ ಸುರೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...