ಮೈಸೂರು | ಅನಾರೋಗ್ಯದಿಂದ ಬಳಲುತ್ತಿದ್ದ 4 ವರ್ಷದ ಹೆಣ್ಣು ಹುಲಿ ʼಪ್ರೀತಿʼ ಸಾವು

Date:

ಕಳೆದ 5 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 4 ವರ್ಷದ ಹೆಣ್ಣು ಹುಲಿ ʼಪ್ರೀತಿʼ ಶನಿವಾರ ಬೆಳಗಿನ ಜಾವ ಮೃತಪಟ್ಟಿದೆ. ಮೈಸೂರು ನಗರದ ಚಾಮರಾಜೇಂದ್ರ ಮೃಗಾಲಯದ ಸಂರಕ್ಷಣಾ ಕೇಂದ್ರದಲ್ಲಿ ಸುಮಾರು 3 ವರ್ಷ 9 ತಿಂಗಳ ವಯಸ್ಸಿನ ಪ್ರೀತಿ ಎಂಬ ಹುಲಿ ಸಾವನ್ನಪ್ಪಿರುವುದಾಗಿ ಮೃಗಾಲಯ ತಿಳಿಸಿದೆ.

ಪ್ರೀತಿ ಎಂಬ ಹುಲಿ ಜುಲೈ 2022ರಲ್ಲಿ ತಾರಾ ಮತ್ತು ರಾಖಿ ದಂಪತಿಗೆ ಜನಿಸಿತ್ತು. ಕಳೆದ 5 ದಿನಗಳಿಂದ ಆ ಹುಲಿ ಆಹಾರವನ್ನು ನಿರಾಕರಿಸುತ್ತಿತ್ತು. ಈ ಹುಲಿ ಹಿಮೋಪ್ರೊಟೊಜೋವಾದಿಂದ ಬಳಲುತ್ತಿತ್ತು. ಮೃಗಾಲಯದ ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗಿನ ಜಾವ 1.30ರ ಸುಮಾರಿಗೆ ಸಾವನ್ನಪ್ಪಿದೆ ಎಂದು ಮೃಗಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ‘ಸಂವಿಧಾನ ಅರಿವು ಕೃತಿ ಪರಿಚಯ-ಸಂವಾದ’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಮೃಗಾಲಯದಲ್ಲಿ ಪ್ರಾಣಿಯ ಮೂರನೇ ಸಾವು ಇದಾಗಿದೆ.

ಇಂತಹ ಯುವ ಹುಲಿಗಳು ಸಾವನ್ನಪ್ಪಿತ್ತಿರುವುದು ವನ್ಯಜೀವಿಗಳ ಸಂರಕ್ಷಣೆಯ ಮಹತ್ವವನ್ನು ಮತ್ತೊಮ್ಮೆ ನೆನಪಿಸುತ್ತಿದೆ. ಪ್ರಾಣಿಗಳನ್ನು ಸಂರಕ್ಷಿಸಬೇಕಾದ ನಮ್ಮೆಲ್ಲರ ಜವಾಬ್ದಾರಿ. ಇಲ್ಲದಿದ್ದಲ್ಲಿ ಮುಂದಿನ ಪೀಳಿಗೆಗೆ ಇಂತಹ ಸಂತತಿಗಳ ಬಗ್ಗೆ ಸುಳಿವು ಇಲ್ಲದಂತಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ...

ಮೈಸೂರು | ಸಹಿಷ್ಣುತೆಯ ಗುಣ ವ್ಯಕ್ತಿತ್ವದ ಬೆಳವಣಿಗೆಯಾಗಿದೆ: ಪ್ರೊ ಎಂ ಬಿ ಸುರೇಶ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ,...

ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ರಾಷ್ಟ್ರೀಯ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ...