ಮೈಸೂರು | ಹುಲಿ ದಾಳಿಗೆ ಮಹಿಳೆ ಬಲಿ; ಗ್ರಾಮಸ್ಥರಲ್ಲಿ ಆತಂಕ

Date:

ಜಾನುವಾರು ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಬಳ್ಳೂರ್‌ ಹುಂಡಿ ಗ್ರಾಮದ ರತ್ನಮ್ಮ (55) ಮೃತ ದುರ್ದೈವಿ. ರತ್ನಮ್ಮ ಅವರು ಶುಕ್ರವಾರ ಜಾನುವಾರು ಮೇಯಿಸಲು ತೆರಳಿದ್ದರು. ಮಧ್ಯಾಹ್ನ ಆಕೆಯ ಮೇಲೆ ಹುಲಿ ದಾಳಿ ಮಾಡಿದೆ. ಆಕೆಯ ಎಡಭಾಗದ ದೇಹವನ್ನನು ತಿಂದಿದೆ. ಘಟನೆಯಿಂದಾಗಿ ಕಾಡಂಚಿನ ಗ್ರಾಮಗಳಲ್ಲಿ ಆತಂಕ ವ್ಯಾಪಸಿಸಿದೆ.

ಇತ್ತೀಚೆಗಷ್ಟೇ ತಾಲೂಕಿನ ಜೇನುಕಟ್ಟೆ ಗ್ರಾಮದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿತ್ತು. ಆಗಲೇ ಹುಲಿ ಹಾವಳಿಯನ್ನು ತಡೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಇದೀಗ, ಮಹಿಳೆ ಹುಲಿ ದಾಳಿಗೆ ಬಲಿಯಾಗಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...