ಮೈಸೂರು | ಯುವ ರೈತ ಆತ್ಮಹತ್ಯೆ, ನ್ಯಾಯಕ್ಕಾಗಿ ರೈತ ಸಂಘದ ಪ್ರತಿಭಟನೆ

Date:

ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಅಡಕನಹಳ್ಳಿಯ ಸಿದ್ದರಾಜು ಎಂಬ 28ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ನ್ಯಾಯಕ್ಕಾಗಿ ಕೆ.ಆರ್.ಆಸ್ಪತ್ರೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಗಿಳಿದಿತ್ತು.

ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಡಾ. ಯತಿಂದ್ರ ಸಿದ್ರಾಮಯ್ಯ ಮತ್ತು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ಭೇಟಿ ನೀಡಿ, ಮೃತನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5ಲಕ್ಷ ಚೆಕ್ ನೀಡಿ, ಮೃತನ ಮಡದಿಗೆ ಉದ್ಯೋಗ ಬರವಸೆ ನೀಡಿದರು.

ಅಲ್ಲದೇ, ಕಾರ್ಖಾನೆಯಿಂದ ಹೆಚ್ಚಿನ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದ ನಂತರ, ರೈತ ಸಂಘ ಪ್ರತಿಭಟನೆ ಹಿಂಪಡೆಯಿತು. ಸಂಜೆ 3.30ರ ಸಮಯದಲ್ಲಿ ಪ್ರತಿಭಟನೆ ಹಿಂಪಡೆದು ಶವ ಸಂಸ್ಕಾರ ನಡೆಸಲು ತೀರ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಗಾರಿಕೆಗಾಗಿ ಜಮೀನು ಪಡೆದು ಉದ್ಯೋಗ ನೀಡದ ಕಾರಣ ಬೇಸರಗೊಂಡು ಯುವ ರೈತನೋರ್ವ ಡೆತ್ ನೋಟ್ ಬರೆದಿಟ್ಟು, ನಂಜನಗೂಡಿನ ಅಡಕನಹಳ್ಳಿ ಗ್ರಾಮದ ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡಿದ್ದ.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಪಿ. ಮರಂಕಯ್ಯ,  ಚಂದ್ರಶೇಖರ ಮೇಟಿ, ಉಗ್ರ ನರಸಿಂಹ ಗೌಡ, ಕರುಣಾಕರ, ಬಕ್ಕಳಿ ನಂಜುಂಡಸ್ವಾಮಿ, ಸಿರಮಳ್ಳಿ ಸಿದ್ದಪ್ಪ, ಹೆಜ್ಜಿಗೆ ಪ್ರಕಾಶ್, ಪ್ರೇಮ ರಾಜ್, ಸಾಲುಂಡಿ ಬಸವರಾಜು, ಸಂತೋಷ್, ಶ್ರೀಕಂಠ, ರಂಗಸ್ವಾಮಿ, ಮಹೇಶ, ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...