ಮೈಸೂರು – ವಾಸ್ಕೋ ಡ ಗಾಮಾ ನಡುವೆ ನೈರುತ್ಯ ರೈಲು ಸಂಚಾರ

Date:

ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಮೈಸೂರು ಮತ್ತು ವಾಸ್ಕೋಡ ಗಾಮಾ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಡಿಸೆಂಬರ್ 22 ಮತ್ತು 29 ರಂದು ರಾತ್ರಿ 7.10 ಕ್ಕೆ ಮೈಸೂರಿನಿಂದ ಹೊರಡುವ ರೈಲು ಮರುದಿನ ಮಧ್ಯಾಹ್ನ 1.50 ಕ್ಕೆ ವಾಸ್ಕೋ-ಡ-ಗಾಮಾ ತಲುಪಲಿದೆ. ಈ ರೈಲು ಮಂಡ್ಯ, ರಾಮನಗರ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಸ್ಯಾನ್ವೊರ್ಡೆಮ್, ಕರ್ಚೊರೆಮ್ ಮತ್ತು ಮಡಗಾಂವ್‌ನಲ್ಲಿ ನಿಲುಗಡೆಯಾಗಲಿದೆ.

“ಡಿಸೆಂಬರ್ 25 ಮತ್ತು 2024ರ ಜನವರಿ 1ರಂದು ಮಧ್ಯಾಹ್ನ 2.30ಕ್ಕೆ ವಾಸ್ಕೋಡ-ಗಾಮಾದಿಂದ ಹೊರಡುವ ರೈಲು ಮರುದಿನ ಮೈಸೂರು ತಲುಪಲಿದೆ. ಈ ರೈಲಿನಲ್ಲಿ ಮೊದಲ ದರ್ಜೆ ಎಸಿ ಬೋಗಿ, 2 ಎಸಿ ಎರಡು ಟೈರ್ ಬೋಗಿಗಳು, 7 ಎಸಿ ಮೂರು ಟೈರ್ ಬೋಗಿಗಳು, 8 ಸ್ಲೀಪರ್ ಕ್ಲಾಸ್ ಬೋಗಿಗಳು, 2 ಜನರಲ್ ಸಿಟ್ಟಿಂಗ್ ಬೋಗಿಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಹೊಂದಿರುವ 22 ಬೋಗಿಗಳನ್ನು ಒಳಗೊಂಡಿದೆ” ಎಂದು ನೈಋತ್ಯ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಹಿರಿಯ ಪಿಆರ್‌ಒ ಜೆ. ಲೋಹಿತೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ರೈತರಿಗೆ ತಾಂತ್ರಿಕ ಸಲಹೆ ನೀಡಿದರೆ ಕೃಷಿ ಉದ್ದಿಮೆದಾರರಾಗುತ್ತಾರೆ: ಡಾ. ಪಿ.ಎಲ್ ಪಾಟೀಲ್

ರೈಲಿನಲ್ಲಿ ಹೊದಿಕೆಗಳನ್ನು ಒದಗಿಸಲಾಗುವುದಿಲ್ಲ. ಆದ್ದರಿಂದ ಪ್ರಯಾಣಿಕರು ತಮ್ಮ ಬೆಡ್‌ಶೀಟ್‌ಗಳನ್ನು ಕೊಂಡೊಯ್ಯುವಂತೆ ನೈಋತ್ಯ ರೈಲ್ವೆ ವಿನಂತಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...