ಹಿರಿಯ ಸಾಹಿತಿ, ಅಂಕಣಗಾರ್ತಿ ಕಮಲಾ ಹೆಮ್ಮಿಗೆ ಇನ್ನಿಲ್ಲ

Date:

ಹಿರಿಯ ಸಾಹಿತಿ, ಅಂಕಣಗಾರ್ತಿ, ದೂರದರ್ಶನದ ನಿವೃತ್ತ ಕಾರ್ಯಕ್ರಮ ನಿರ್ಮಾಪಕಿ ಕಮಲಾ ಹೆಮ್ಮಿಗೆ ಅವರು ಇಹಲೋಕ ತ್ಯಜಿಸಿದ್ದಾರೆ.

ಕಮಲಾ ಅವರು ಮೈಸೂರು ಜಿಲ್ಲೆಯ ಹೆಮ್ಮಿಗೆಯವರು. ಅವರು 1973ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಜಾನಪದ ವಿಷಯದಲ್ಲಿ ಎಂ.ಎ ಪದವಿ ಪಡೆದಿದ್ದರು. ಅಲ್ಲದೆ, ಸವದತ್ತಿ ಎಲ್ಲಮ್ಮ ಹಾಗೂ ದೇವದಾಸಿ ಪದ್ದತಿಯ ಮೇಲೆ ಮಹಾಪ್ರಬಂಧ ರಚಿಸಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದರು.

ಕಮಲಾ ಅವರು ಪಲ್ಲವಿ, ವಿಷಕನ್ಯೆ, ಮುಂಜಾನೆ ಬಂದವನು, ನೀನೆ ನನ್ನ ಆಕಾಶ, ಮರ್ಮರ, ಕರುಳ ಸಂವಾದ ಕಾವ್ಯಗಳನ್ನು ರಚಿಸಿದ್ದಾರೆ. ಬದುಕೆಂಬ ದಿವ್ಯ, ಆಖ್ಯಾನ, ಕಿಚ್ಚಿಲ್ಲದ ಬೇಗೆ ಎಂಬ ಕಾದಂಬರಿಗಳನ್ನು ಬರೆದಿದ್ದಾರೆ. ಅಲ್ಲದೆ, ಮಾಘ ಮಾಸದ ದಿನ, ಬಿಸಿಲು ಮತ್ತು ಬೇವಿನ ಮರ, ನಾನು, ಅವನು ಮತ್ತು ಅವಳು, ಹನ್ನೊಂದು ಕಥೆಗಳು – ಸಣ್ಣಕತೆಗಳನ್ನು ರಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ 1991ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕೆಎಸ್‌ಎನ್ ಪ್ರಶಸ್ತಿ ಸೇರಿದಂತೆ ಹಲವಾರು ಗೌರವ, ಪ್ರಶಸ್ತಿಗಳು ಸಂದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...