ಧಾರವಾಡ | ನೂತನ‌ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ನೇಮಕ: ಇನ್ನಾದರೂ ಅಪರಾಧಗಳಿಗೆ ಕಡಿವಾಣ ಬೀಳುವುದೆ?

Date:

ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಅವರನ್ನು ನೇಮಿಸಿದ್ದು, ಧಾರವಾಡ ನಗರದ ಜನರಲ್ಲಿ ಕೆಲವು ಆಶಾಭಾವನೆಗಳು ಮೂಡುತ್ತಿವೆ.

ಜುಲೈ 3ರ ಮಂಗಳವಾರ ರಾತ್ರೋರಾತ್ರಿ ರಾಜ್ಯದ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಕಳೆದ ಕೆಲವು ತಿಂಗಳಿನಿಂದ ವಾಣಿಜ್ಯನಗರ ಹುಬ್ಬಳ್ಳಿಯಲ್ಲಿ ಕೊಲೆ, ಸುಲಿಗೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದು ಜನರಲ್ಲಿ ಅತಂಕ ಶುರುವಾಗಿದೆ. ನೇಹಾ, ಅಂಜಲಿ ಕೊಲೆಗಳಿಂದ ಬೇಸತ್ತು ಇಂತಹ ಅಪರಾಧಗಳಿಗೆ ಕೊನೆ ಯಾವಾಗವೆಂದು ಚಿಂತಿಸುತ್ತಿದ್ದ ಸ್ಥಳೀಯ ಜನಕ್ಕೆ ಎನ್ ಶಶಿಕುಮಾರ್ ಪೊಲೀಸ್ ಕಮೀಶನರ್ ಆಗಿ ನೇಮಕವಾಗಿರುವುದರಿಂದ ಅವರಿಂದಲಾದರೂ ಅಪರಾಧಗಳು ಕಡಿಮೆ ಆಗುತ್ತವೆಯೇ ಎಂಬ ಆಶಾಭಾವ ಮೂಡಿದೆಯೆಂದು ಹೇಳಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲಿದ್ದ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ವರ್ಗಾವಣೆಯಾಗಿ ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿರುವ ಎನ್ ಶಶಿಕುಮಾರ್ 2007ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರು. ಪ್ರಸ್ತುತ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಳೆ ಹಾನಿ : ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಎನ್ ಶಶಿಕುಮಾರ್ ಅವರು ದಕ್ಷ ಮತ್ತು ಕಟ್ಟುನಿಟ್ಟಿನ ಆಡಳಿತ ನಡೆಸಿದ್ದರು. ತಮ್ಮ ಜನಸ್ನೇಹಿ ಆಡಳಿತದಿಂದ ಮಂಗಳೂರು ನಗರದ ಜನರ ಮನಗೆದ್ದಿದ್ದ ಇವರು ಹುಬ್ಬಳ್ಳಿ ಧಾರವಾಡ ಮಂದಿಯ ಮನಗೆಲ್ಲುವರೆ? ಅಪರಾಧಗಳಿಗೆ ಕಡಿವಾಣ ಹಾಕುವ ರೂಪರೇಶಗಳನ್ನು ಕಾರ್ಯರೂಪಕ್ಕೆ ತರುವರೆ? ಎಂದು ಕಾದುನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...