ಬೆಂಗಳೂರು | ಕೋಟಿಗಾನಹಳ್ಳಿ ರಾಮಯ್ಯ, ಸುಂದರರಾಜ್‌ಗೆ ‘ನಾಡೋಜ ಬರಗೂರು’ ಪ್ರಶಸ್ತಿ

Date:

ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ನಾಡೋಜ ಡಾ. ಬರಗೂರು ಪ್ರತಿಷ್ಠಾನ ನೀಡುವ ‘ನಾಡೋಜ ಬರಗೂರು’ ಪ್ರಶಸ್ತಿಯನ್ನು ಈ ಬಾರಿ, ಕೋಟಿಗಾನಹಳ್ಳಿ ರಾಮಯ್ಯ, ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಚಲನಚಿತ್ರ ನಟ ಸುಂದರರಾಜ್‌ ಅವರಿಗೆ ನೀಡಲಾಗಿದೆ.

ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಮೂವರಿಗೂ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಸಿನಿಮಾ ನಿರ್ಮಾಪಕ ಚನ್ನೇಗೌಡ, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಟಿ ಶ್ರೀನಿವಾಸ್ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...