ಜ.10ರಂದು ನಾಡೋಜ ಬರಗೂರು ರಾಮಚಂದ್ರಪ್ಪನವರ ‘ಸೌಹಾರ್ದ ಭಾರತ ಸಮಾನತೆಯ ಸ್ನೇಹಿತ’ ಕೃತಿ ಜನಾರ್ಪಣೆ

Date:

ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರ ‘ಸೌಹಾರ್ದ ಭಾರತ ಸಮಾನತೆಯ ಸ್ನೇಹಿತ’ ಕೃತಿಯು ನಾಳೆ(ಜ.10) ಜನಾರ್ಪಣೆಯಾಗಲಿದೆ. ಬೆಂಗಳೂರು, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ನಾಳೆ ಈ ಕೃತಿ ಬಿಡುಗಡೆ ಸಮಾರಂಭ ನಡೆಯಲಿದೆ.

ಜನ ಪ್ರಕಾಶನವು ಪ್ರಕಟಿಸಿರುವ ಈ ಪುಸ್ತಕವನ್ನು ನಾಳೆ ಬೆಂಗಳೂರು, ಮೈಸೂರು, ಹಾಸನ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಬಳ್ಳಾರಿ, ಮಂಡ್ಯ, ವಿಜಯನಗರ, ಶಿವಮೊಗ್ಗ, ಕೊಪ್ಪಳ, ರಾಮನಗರ, ಕೊಡಗು, ರಾಯಚೂರು, ಕಲಬುರಗಿ ಸೇರಿದಂತೆ ರಾಜ್ಯದ ಒಟ್ಟು 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜನಾರ್ಪಣೆ ಮಾಡಲಾಗುತ್ತಿದೆ. ಜತೆಗೆ ಹಲವು ಕಡೆಗಳಲ್ಲಿ ಸೌಹಾರ್ದೆತೆಯ ವಿಷಯ ಕೇಂದ್ರಿತವಾಗಿ ವಿಚಾರ ಸಂಕಿರಣ, ಸಂವಾದಗಳೂ ನಡೆಯಲಿವೆ.

ಇದನ್ನು ಓದಿದ್ದೀರಾ? ತುಮಕೂರು | ಸರ್ಕಾರಿ ಶಾಲೆಗಳಿಗೆ ಬೀಗಮುದ್ರೆ : ಪ್ರೊ. ಬರಗೂರು ರಾಮಚಂದ್ರಪ್ಪ ಕಳವಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಸೌಹಾರ್ದ ಕರ್ನಾಟಕ, ಜನ ಪ್ರಕಾಶನ ಹಾಗೂ ಪ್ರಸಾರಾಂಗ, ಡಾ. ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದ ಸಮೀಪದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಇನ್ನು ಹಾಸನದಲ್ಲಿ ಸೌಹಾರ್ದ ಕರ್ನಾಟಕ ಮತ್ತು ಜನಪರ ಚಳವಳಿಗಳ ಒಕ್ಕೂಟ ವತಿಯಿಂದ ಶನಿವಾರ ಸಂಜೆ 4:30ಕ್ಕೆ ನಗರದ ಆರ್‌ ಸಿ ರಸ್ತೆ ಬಳಿ ಇರುವ ಶ್ರಮ ಸಭಾಂಗಣದಲ್ಲಿ ಕೃತಿ ಜನಾರ್ಪಣೆ ಕಾರ್ಯಕ್ರಮ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...