ನರಸಿಂಹರಾಜಪುರ l ಶಬರಿಮಲೆ ಮಾಲೆ ಧರಿಸಿದ್ದ ವಿದ್ಯಾರ್ಥಿಯನ್ನು ಹೊರ ಹಾಕಿದ ಪ್ರಿನ್ಸಿಪಾಲ್

Date:

ಶಬರಿಮಲೆ ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿಯೋರ್ವನನ್ನ ಪ್ರಿನ್ಸಿಪಾಲ್ ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಗುರುಸ್ವಾಮಿ, ಇದೇ ಮೊದಲ ಬಾರಿಗೆ ಶಬರಿಮಲೆ ಮಾಲೆ ಧರಿಸಿ ಕಾಲೇಜಿಗೆ ಹೋಗಿದ್ದ. ಕಾಲೇಜು ಆಡಳಿತ ಮಂಡಳಿ ಮಾಲೆ,ಸರ ತೆಗೆದು ಬ್ಯಾಗಿಗೆ ಹಾಕಿ ಒಳಗೆ ಬಾ, ಇಲ್ಲ ಬೇಡ ಎಂದು ಹೇಳಿದ್ದಾರೆ. ಹೀಗೆ ಮಾಲೆ ಧರಿಸಿ ಬರುವುದರಿಂದ ಕಾಲೇಜಿನಲ್ಲಿ ಜಾತಿ-ಭೇದವಾಗುತ್ತದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಾಸಾಯನಿಕ ಸಿಂಪರಣೆ; ಸಾವಿರಾರು ಜೇನು ಹುಳುಗಳು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದು ಸ್ಥಳಕ್ಕೆ ಹೋದ ಹಿರಿಯ ಮಾಲಾಧಾರಿಗಳು ಹಾಗೂ ಪೊಲೀಸರು ಕಾಲೇಜು ಆಡಳಿತ ಮಂಡಳಿಯ ಮನವೊಲಿಕೆ ಮಾಡಿ ಪುನಃ ವಿದ್ಯಾರ್ಥಿಯನ್ನ ಕಾಲೇಜಿಗೆ ಕಳಿಸಿದ್ದಾರೆ. ಪೊಲೀಸರು ಹಾಗೂ ಮಾಲಾಧಾರಿಗಳು ಹೋದ ಮೇಲೆ ಕಾಲೇಜು ಆಡಳಿತ ಮಂಡಳಿ ಕೂಡ ಸುಮ್ಮನಾಗಿ, ವಸ್ತ್ರವನ್ನ ಸೊಂಟಕ್ಕೆ ಕಟ್ಟಿಕೊಳ್ಳುವಂತೆ ಸೂಚಿಸಿದೆ. ಕಾಲೇಜಿನಲ್ಲಿ ಜಾತಿ-ಧರ್ಮವನ್ನ ಬಿಂಬಿಸುವಂತೆ ಕಾಲೇಜಿಗೆ ಬರುವಂತಿಲ್ಲ. ಈ ಬಗ್ಗೆ ಸರ್ಕಾರದಿಂದ ಸರ್ಕ್ಯೂಲರ್ ಕೂಡ ಇದೆ ಎಂದು ಪ್ರಿನ್ಸಿಪಾಲ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...