ಬೀದರ್‌ | ₹5.51 ಕೋಟಿ ಮೌಲ್ಯದ ಮಾದಕ ವಸ್ತು ನಾಶ : ಎಸ್ಪಿ ಪ್ರದೀಪ ಗುಂಟಿ

Date:

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಎ‌ನ್‌ಡಿಪಿಎಸ್ ಕಾಯ್ದೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ₹5.51 ಕೋಟಿ ಮೌಲ್ಯದ ಮಾದಕ ವಸ್ತು ನಾಶಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

ʼಏಳು ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ₹5.51 ಕೋಟಿ ಮೌಲ್ಯದ ಅಕ್ರಮ ಗಾಂಜಾ ಹಾಗೂ ಮಾದಕ ವಸ್ತುಗಳನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿಯಿಂದ ಜಿಲ್ಲೆಯ ಧನ್ನೂರ ಗ್ರಾಮದಲ್ಲಿರುವ ಇನ್ವೆರೋ ಬಯೋಟಿಕ್‌ ಜೈವಿಕ ವಿಲೇವಾರಿ ಘಟಕದ ಕುಲುಮೆಯಲ್ಲಿ ನಿಯಮದಂತೆ ಬುಧವಾರ ನಾಶಗೊಳಿಸಲಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

WhatsApp Image 2025 01 15 at 3.25.24 PM

ಜಿಲ್ಲಾದ್ಯಂತ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ, ಸಾಗಾಣಿಕೆ, ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಎ‌ನ್‌ಡಿಪಿಎಸ್ ಕಾಯ್ದೆಯಡಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿ, ಆರೋಪಿಗಳಿಂದ ಗಾಂಜಾ ಹಾಗೂ ಇತರ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...