ಉಡುಪಿ | ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮನ, ಭವ್ಯ ಸ್ವಾಗತ

Date:

ಪ್ರಧಾನಿ ಮೋದಿ ಶ್ರೀಕೃಷ್ಣಮಠದ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಸಹಿತ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಉಡುಪಿಗೆ ಆಗಮಿಸಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಿಂದ ಆದಿ ಉಡುಪಿಯ ಹೆಲಿಪ್ಯಾಡ್‌ಗೆ ಪ್ರಧಾನಿ ಬಂದಿದ್ದಾರೆ. ಬಿಗಿ ಭದ್ರತೆಯ ನಡುವೆ ಬನ್ನಂಜೆ ವೃತ್ತದಿಂದ ರೋಡ್‌ ಶೋ ಆರಂಭವಾಗಿದೆ. ಕಲ್ಸಂಕ ವೃತ್ತದವರೆಗೂ ನಡೆಯುವ ರೋಡ್‌ಶೋನಲ್ಲಿ ಪ್ರಧಾನಿಯನ್ನು ನೋಡಲು ಸಾವಿರಾರು ಜನರು ಆಗಮಿಸಿದ್ದಾರೆ. ಪ್ರಧಾನಿಗೆ ಹೂವಿನ ಹಾಕುವ ಮೂಲಕ ಸ್ವಾಗತ ಕೋರಲಾಗಿದೆ.

WhatsApp Image 2025 11 28 at 12.12.09 PM

ಪ್ರಧಾನಿಯವರ ಇಂದಿನ ಕಾರ್ಯಕ್ರಮಗಳು
ಚಿನ್ನದ ಕವಚ ಅಳವಡಿಸಿರುವ ಕನಕನ ಕಿಂಡಿ ಲೋಕಾರ್ಪಣೆ, ಸ್ವರ್ಣ ಖಚಿತ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣದೇವರ ದರ್ಶನ, ಅಷ್ಟಮಠಾಧೀಶರೊಂದಿಗೆ ಪ್ರಧಾನಿ ಮೋದಿ ಮಾತುಕತೆ, ಮಠದಲ್ಲಿ ವೈದಿಕರಿಂದ ಉಪನಿಷತ್ತು, ವೇದ, ಗೀತೆ ಪಠಣ, ಗೀತಾ ಮಂದಿರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಗೀತಾ ಮಂದಿರದಲ್ಲಿ ನೂತನ ಅನಂತಪದ್ಮನಾಭ ದೇವರ ಪ್ರತಿಮೆ ಅನಾವರಣ, ಧ್ಯಾನ ಮಂದಿರದಲ್ಲಿ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ, ಗೀತಾ ಮಂದಿರದಲ್ಲೇ ಲಘು ಉಪಹಾರ ಸ್ವೀಕಾರ, ಮೋದಿಗಾಗಿ ತುಳುನಾಡಿನ ತಿಂಡಿಗಳ ಸಿದ್ಧತೆ, ಲಕ್ಷ ಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ಭಾಗಿ, ನೆಲದ ಮೇಲೆ ಅಸೀನರಾಗಲಿರುವ ಪ್ರಧಾನಿ ಮೋದಿ, ಭಗವದ್ಗೀತೆಯ 10 ಶ್ಲೋಕಗಳ ಪಠಣ ಮಾಡಲಿರುವ ಮೋದಿ, ಬಳಕ ಮೋದಿ ಭಾಷಣ

WhatsApp Image 2025 11 28 at 12.12.09 PM 1
WhatsApp Image 2025 11 28 at 12.12.08 PM 1
WhatsApp Image 2025 11 28 at 12.12.08 PM
WhatsApp Image 2025 11 28 at 12.12.06 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...