ಉಡುಪಿ | ನೇಜಾರು ತಾಯಿ, ಮಕ್ಕಳ ಹತ್ಯೆ ಪ್ರಕರಣ, ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ಹಾಜರು

Date:

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಮತ್ತೆ ಇಬ್ಬರು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಇಂದು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಡೆಯಿತು.

ಮೃತ ಹಸಿನಾರ ಅಣ್ಣ, ದೂರುದಾರೆ ಐಫಾ, ಕೊಲೆ ನಡೆದಾಗ ಮೊದಲು ಕರೆ ಮಾಡಿದ ತಿಳಿಸಿದ ನೇಜಾರಿನ ಅಶ್ಫಾಕ್ ಹಾಗೂ ಮೃತರ ಮನೆಯ ಸಮೀಪದಲ್ಲೇ ಇರುವ ದೂರುದಾರೆ ಐಫಾ ಅವರ ತಂದೆ, ಮೃತರ ಹಿರಿಯ ಸಹೋದರ ಆಯುಬ್ ಹುಸೇನ್ ಅವರನ್ನು ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ಸಾಕ್ಷಿಗಳ ಮುಖ್ಯ ವಿಚಾರಣೆಗೆ ಒಳಪಡಿಸಿದರು. ಬಳಿಕ ಆರೋಪಿ ಪರ ವಕೀಲ ರಾಜು ಪೂಜಾರಿ ಅವರಿಬ್ಬರು ಸಾಕ್ಷಿಗಳನ್ನು ಪಾಟಿಸವಾಲಿಗೆ ಒಳಪಡಿಸಿದರು.

ಈ ದಿನದಂದು ಒಟ್ಟು ನಾಲ್ಕು ಮಂದಿ ಸಾಕ್ಷಿಗಳ ವಿಚಾರಣೆಗೆ ಸಮನ್ಸ್ ಕಳುಹಿಸಲಾಗಿತ್ತು. ಆದರೆ ಉಳಿದ ಇಬ್ಬರು ಸಾಕ್ಷಿಗಳ ಸಾಕ್ಷ್ಯ ಪುನಾರವರ್ತನೆ ಆಗುವುದರಿಂದ ಅಭಿಯೋಜನೆ ಅವರನ್ನು ಕೈಬಿಟ್ಟಿತ್ತು. ಈ ಸಂದರ್ಭದಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ.15ರಂದು ಮೃತರ ಕುಟುಂಬದ ಯಜಮಾನ ನೂರ್ ಮುಹಮ್ಮದ್ ಹಾಗೂ ಅವರ ಮಗ ಅಸದ್ ಸೇರಿದಂತೆ ನಾಲ್ವರ ಸಾಕ್ಷ್ಯ ವಿಚಾರಣೆಯು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...