ನೇಜಾರು ಕೊಲೆ ಪ್ರಕರಣ: ಹೈಕೋರ್ಟ್‌ನಿಂದ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ

Date:

ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆಗೈದಿದ್ದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದಾಗಿ ವರದಿಯಾಗಿದೆ.

ಆರೋಪಿ ಪ್ರವೀಣ್ ಅರುಣ್‌ ಚೌಗುಲೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ಪೀಠ, ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದೆ.

Praveen Chogule

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಮಲ್ಪೆ ಪೊಲೀಸ್‌ ಠಾಣೆ ವ್ಯಾಪ್ತಿಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ಐನಾಝ್, ಹಸೀನಾ, ಅಫ್ಘಾನ್, ಅಸೀಮ್ ಎಂಬುವವರನ್ನು ಹತ್ಯೆ ನಡೆಸಿದ್ದ ಅರುಣ್ ಚೌಗುಲೆ, ಅಧೀನ ನ್ಯಾಯಾಲಯದಲ್ಲಿ ಈ ಹಿಂದೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಆದರೆ ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನು ಓದಿದ್ದೀರಾ? ಸಿಎಂ ಸ್ಥಾನ ನಿರ್ಧಾರ ಮಾಡುವುದು ಹೈಕಮಾಂಡ್, ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿಯ ವಿರುದ್ಧದ ಸಾಂದರ್ಭಿಕ ಸಾಕ್ಷಿಗಳ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳು ಇವೆ. ಅಲ್ಲದೆ, ಆರೋಪಿಯ ಕೂದಲಿನ ಡಿಎನ್‌ಎ ಆಧರಿಸಿ, ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...