ನೆಲಮಂಗಲ | ಸಾಕು ನಾಯಿ ಸತ್ತಿದ್ದಕ್ಕೆ ಯುವಕ ಆತ್ಮಹತ್ಯೆ

Date:

ತಾನು ಸಾಕಿದ್ದ ನಾಯಿ ಸಾನ್ನಪ್ಪಿದ ಬೇಸರದಲ್ಲಿದ್ದ ಯುವಕ, ತನ್ನ ನಾಯಿಗೆ ಹಾಕುತ್ತಿದ್ದ ಚೈನ್‌ನಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಬಳಿಕ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಹೆಗ್ಗಡದೇವನಪುರದ ನಿವಾಸಿ ರಾಜಶೇಖರ್ ಮೃತ ದುರ್ದೈವಿ. ಅವರು ಜರ್ಮನ್ ಶಫರ್ಡ್ ತಳಿಯ ನಾಯಿಯನ್ನು 9 ವರ್ಷಗಳಿಂದ ಸಾಕಿದ್ದರು. ಅದಕ್ಕೆ ‘ಬೌನ್ಸಿ’ ಎಂದೂ ಹೆಸರನ್ನೂ ಇಟ್ಟಿದ್ದರು. ಆ ನಾಯಿ ಮಂಗಳವಾರ ಅನಾರೋಗ್ಯದಿಂದ ಮೃತಪಟ್ಟಿತ್ತು.

ತಮ್ಮ ಜಮೀನಿನಲ್ಲಿ ನಾಯಿಯ ಅಂತ್ಯಸಂಸ್ಕಾರ ಮುಗಿಸಿ ಮನೆಗೆ ಬಂದಿದ್ದ ರಾಜಶೇಖರ್ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜಶೇಖರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 4

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...