ಉಡುಪಿ | ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

Date:

ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್ ರಿಂದ ಅಧಿಕಾರ ಸ್ವೀಕರಿಸಿದರು.

ಅಬೀದ ಗದ್ಯಾಳ ಅವರು ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...