ಉಡುಪಿ | ಕನ್ನಡವನ್ನು ಕಡೆಗಣಿಸದೇ, ಇತರ ಭಾಷೆಯನ್ನು ಕಲಿಯಿರಿ – ಸುರೇಂದ್ರ ಅಡಿಗ

Date:

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್ಎಸ್‌ಎಸ್ ಘಟಕ, ಸಾಂಸ್ಕೃತಿಕ ವೇದಿಕೆ, ಚರ್ಚಾ ಮತ್ತು ರಸಪ್ರಶ್ನೆ ಕ್ಲಬಿನ ಸಹಭಾಗಿತ್ವದಲ್ಲಿ ಇಂದು ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಧ್ವಜಾರೋಹಣಗೈದು ಮಾತನಾಡಿ, ಆಂಗ್ಲಭಾಷೆಯನ್ನು ಕಲಿಯಬೇಕು. ಆದರೆ ಕನ್ನಡವನ್ನು ಕಡೆಗಣಿಸಬಾರದು. ವಿವಿಧ ಭಾಷೆಯನ್ನು ಕಲಿಯುವುದು ಉತ್ತಮ ಅಭ್ಯಾಸ. ಆದರೆ ಕರ್ನಾಟಕದಲ್ಲಿ ಹುಟ್ಟಿದ ನಾವುಗಳು, ಕನ್ನಡವನ್ನು ನಿರ್ಲಕ್ಷಿಸಬಾರದು ಎಂದರು.

1008037350

ದೇಶದಲ್ಲಿ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯಲ್ಲಿ ಕನ್ನಡ ಎರಡನೇ ಸ್ಥಾನದಲ್ಲಿದೆ. ಕನ್ನಡ ಕಂಪನ್ನು ರಾಷ್ಟ್ರ – ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಾಹಿತಿಗಳು, ಜ್ಞಾನಿಗಳು ಪಸರಿಸಿದ್ದಾರೆ. ಇಂತಹ ಭಾಷಿಗರಾದ ನಮಗೆಲ್ಲಾ ಹೆಮ್ಮ ಇರಬೇಕು ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸುರೇಖಾ.ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಪ್ರೀತಿ ಹರೀಶ್ ರಾಜ್, ಮಾನವಿಕ ವಿಭಾಗದ ಮುಖ್ಯಸ್ಥ ರೋಹಿತ್ ಆಮೀನ್, ಐಕ್ಯೂಎಸಿ ಸಂಯೋಜನ ಅಧಿಕಾರಿ ಡಾ. ಜಯಮೋಲ್ ಪಿಎಸ್ ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಸಂಯೋಜನಾ ಅಧಿಕಾರಿ ಡಾ.ನವೀನ್ ಚಂದ್ರ ಸಿಬಿ ಪ್ರಸ್ತಾವಿಕ ಮಾತನಾಡಿದರು. ವಿದ್ಯಾರ್ಥಿಗಳಾದ ದೀಪಕ್ ಕಾಮತ್ ಎಳ್ಳಾರೆ ಸ್ವಾಗತಿಸಿ, ಪ್ರಸನ್ನ ವಂದಿಸಿದರು. ಚಂದ್ರಿಕಾ ನಿರೂಪಿಸಿದರು.

ಇದೇ ವೇಳೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...