ಉಡುಪಿ | ಪತ್ತೆಯಾಗದ ವಾರೀಸುದಾರರು, ಅನಾಥ ಶವದ ದಫನ ಕಾರ್ಯ ನಡೆಸಿದ ನಾಗರೀಕ ಸಮಿತಿ

Date:

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ, ವಾರಸುದಾರರು ಪತ್ತೆಯಾಗದೆ ಇರುವುದರಿಂದ‌, ನಗರ ಪೋಲಿಸ್ ಠಾಣೆ, ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ನೇತ್ರತ್ವದಲ್ಲಿ ದಫನ ಕಾರ್ಯವು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ನಡೆಯಿತು. ನಗರಸಭೆ, ಜಿಲ್ಲಾಸ್ಪತ್ರೆ ಸಹಕರಿಸಿತು.

ತಿಂಗಳ ಹಿಂದೆ ನಗರದ ಸಿಟಿ ಬಸ್ಸು‌ ನಿಲ್ದಾಣದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದ್ದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿತ್ತು.

ನಗರ ಪೋಲಿಸ್ ಠಾಣೆಯ‌ ಪಿ.ಎಸ್.ಐ ಪುನೀತ್ ಕುಮಾರ್ , ಜಾಸ್ವ, ಸಂತೋಷ್ ಕಾನೂನು ಪ್ರಕ್ರಿಯೆಗಳು ನಡೆಸಿದರು. ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸತೀಶ್ ಕುಮಾರ್, ಹರೀಶ್ ಪೂಜಾರಿ, ಪ್ರದೀಪ್ ಅಜ್ಜರಕಾಡು, ವಿಕಾಸ್ ಶೆಟ್ಟಿ ಭಾಗಿಯಾಗಿದ್ದರು. ಪ್ಲವರ್ ವಿಷ್ಣು ಸಹಕರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...