ವಿರೋಧ ಪಕ್ಷಗಳ ಸಭೆ | ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯ ಇಲ್ಲ: ಕೆ ಸಿ ವೇಣುಗೋಪಾಲ್

Date:

ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ. ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.

ವಿರೋಧ ಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ಮಾತನಾಡಿರುವ ಅವರು, “ವಿಪಕ್ಷಗಳ ಒಕ್ಕೂಟಕ್ಕೆ ನಾಯಕರು ಯಾರು ಎಂಬ ಬಗ್ಗೆ ಈಗಲೇ ಚಿಂತಿಸಬೇಡಿ. ದೇಶದ ಪರಿಸ್ಥಿತಿಯ ಬಗ್ಗೆ ಯೋಚನೆ ಮಾಡೋಣ” ಎಂದಿದ್ದಾರೆ.

ಸೋನಿಯಾ ಗಾಂಧಿ ಆಗಮನ ನಮಗೆ ಶಕ್ತಿ ತುಂಬಿದೆ: ಡಿಕೆಶಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರೋಧ ಪಕ್ಷಗಳ ಸಭೆಗೆ ಸೋನಿಯಾ ಗಾಂಧಿ ಭಾಗಿಯಾಗುತ್ತಿರುವುದು ನಮಗೆ ಮತ್ತಷ್ಟು ಶಕ್ತಿ ಬಂದಿದೆ. ಇದೊಂದು ದೊಡ್ಡ ಪ್ರಾರಂಭ. ಎಲ್ಲ ವಿರೋಧ ಪಕ್ಷಗಳು ಒಂದಾಗಿರುವುದು ಯಶಸ್ವಿ ದಿನ. ದೇಶದ ಭವಿಷ್ಯವನ್ನು ಪುನರ್ ರೂಪಿಸುವುದು ಹೇಗೆ ಎಂಬ ಬಗ್ಗೆ ಚರ್ಚೆ ಮಾಡಲಿದ್ದೇವೆ” ಎಂದು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಿಳಿಸಿದರು.

ಆಡಳಿತ ಪಕ್ಷಕ್ಕೆ ಭಯ: ಜೈರಾಮ್‌

“ಸೋಮವಾರ ರಾಷ್ಟ್ರೀಯ ನಾಯಕರಿಗೆ ಔತಣಕೂಟ ಇದೆ. ನಾಳೆ ಬೆಳಗ್ಗೆ ಅಧಿಕೃತ ಸಭೆ ನಡೆಯಲಿದೆ. ಇದರಿಂದ ಪ್ರಧಾನಿ ಮೋದಿ ಹಾಗೂ ಆಡಳಿತ ಪಕ್ಷಕ್ಕೆ ಭಯ ಶುರುವಾಗಿದೆ. ನಮ್ಮ ಪಟ್ನಾ ಸಭೆ ಬಳಿಕ ಪ್ರಧಾನಿಗಳಿಗೆ ಎನ್‌ಡಿಎ ಮೈತ್ರಿಕೂಟದ ನೆನಪಾಗಿದೆ. ಇಷ್ಟು ದಿನ ಎನ್‌ಡಿಎ ನೆನಪೇ ಇರಲಿಲ್ಲ” ಎಂದು ಕಾಂಗ್ರೆಸ್‌ನ ನಾಯಕ ಜೈರಾಮ್‌ ರಮೇಶ್ ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...