2024ರ ಜೂನ್‌ವರೆಗೂ ಸಭಾಪತಿ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ: ಬಸವರಾಜ ಹೊರಟ್ಟಿ

Date:

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲ. ಒಂದು ವೇಳೆ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ನಾನು ಒಂದು ಕ್ಷಣವೂ ಕೂರುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, “ಮುಂದಿನ ವರ್ಷ ಕೆಲವೊಂದು ಸ್ಥಾನಗಳು ತೆರವಾಗಲಿವೆ. ಆಗ ಬಿಜೆಪಿಗೆ ಬಹುಮತದ ಸಮಸ್ಯೆ ಎದುರಾಗಬಹುದು. 2024ರ ಜೂನ್‌ವರೆಗೂ ಸಭಾಪತಿ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ಗೆಳೆತನ ಹಿಂದಿನಿಂದಲೂ ಗಟ್ಟಿಯಾಗಿದೆ. ಸ್ನೇಹದಿಂದ ಭೇಟಿ ಮಾಡಿರುವೆ ಹೊರತು ರಾಜಕೀಯ ಕಾರಣಗಳಿಂದ ಅಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...