ಆರ್‌ಎಸ್‌ಎಸ್‌ ಲಾಠಿ ಕಸಿದುಕೊಂಡು ಬಿಜೆಪಿಯಲ್ಲಿ ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ: ಕಾಂಗ್ರೆಸ್‌ ಟೀಕೆ

Date:

ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಜ್ಯ ಬಿಜೆಪಿಯೊಳಗೆ ದಿನೇ ದಿನೇ ಹೆಚ್ಚಾಗುತ್ತಿರುವ ಅಂತರ್ಯುದ್ಧ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮಾಡಿ ಕುಟುಕಿದೆ.

“ಬೊಮ್ಮಾಯಿ vs ಯತ್ನಾಳ್, ಯತ್ನಾಳ್ vs ನಿರಾಣಿ, ಈಶ್ವರಪ್ಪ vs ವಲಸಿಗರು, ಪ್ರತಾಪ್ ಸಿಂಹ vs ಬೊಮ್ಮಾಯಿ, ಸೋಮಣ್ಣ vs ಸಂತೋಷ್, ಸಿ ಟಿ ರವಿ vs ಬಿಎಸ್‌ವೈ.. ಹೀಗೆ ಬಿಜೆಪಿಯಲ್ಲಿ ಮಾತಿನ ಮಲ್ಲಯುದ್ಧ ನಡೆಯುತ್ತಿದೆ. ಮುಂದೆ ಆರ್‌ಎಸ್‌ಎಸ್‌ ನವರ ಲಾಠಿ ಕಸಿದುಕೊಂಡು ಇವರೆಲ್ಲರೂ ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ!” ಎಂದು ಟೀಕಿಸಿದೆ.

“ಚುನಾವಣೆಯ ಸೋಲಿನ ನಂತರ ಮರೆಗೆ ಸರಿದ ಜೋಶಿ ಮತ್ತು ಸಂತೋಷ್ ಜೋಡಿ ತೆರೆಯ ಹಿಂದೆ ಕುಳಿತು ಆಡಿಸುತ್ತಿರುವ ಗೊಂಬೆಯಾಟ ಇದು” ಎಂದು ಕಾಲೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆತ್ಮಾವಲೋಕನ ಸಭೆಗಳು ನಡೆಯುತ್ತಿರುವುದು ನೋಡಿದರೆ ಬಿಜೆಪಿ ಪಕ್ಷವೇ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವವಿದೆ! ಪಕ್ಷದೊಳಗಿನ ಆಂತರಿಕ ಕಲಹವನ್ನು ನಿಭಾಯಿಸಲಾಗದ ನಳಿನ್‌ ಕುಮಾರ್‌ ಕಟೀಲ್‌ ಅವರದ್ದು ಅಸಾಮರ್ಥ್ಯ ಎಂಬುದನ್ನು ಒಪ್ಪಿಕೊಳ್ಳುವ ಧೈರ್ಯವಿದೆಯೇ ಬಿಜೆಪಿಗೆ” ಎಂದು ಪ್ರಶ್ನಿಸಿದೆ.

“ಪರಸ್ಪರ ಬೆನ್ನಿಗೆ ಚೂರಿ ಹಾಕಿಕೊಳ್ಳಲು ಬಿಜೆಪಿಯಲ್ಲಿ ಎಲ್ಲರೂ ಸದಾ ಚೂರಿ ಹಿಡಿದುಕೊಂಡೇ ಓಡಾಡುತ್ತಿರುವಂತಿದೆ” ಎಂದು ಲೇವಡಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...